Daily Horoscope
✕

ಧೋನಿ ಜತೆ ಪೈಪೋಟಿ ಶುರುವಾಗಿದೆಯೇ ಎಂದಿದ್ದಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು ಗೊತ್ತಾ?!

Webdunia
ಬುಧವಾರ, 21 ಮಾರ್ಚ್ 2018 (09:20 IST)
ಮುಂಬೈ: ಒಂದೇ ಒಂದು ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಭವಿಷ್ಯವೇ ಬದಲಾಗಿದೆ. ಇದಕ್ಕಿಂತ ಮೊದಲು ತಂಡಕ್ಕೆ ಆಯ್ಕೆಯಾಗುವುದೇ ಕಷ್ಟವಾಗಿದ್ದ ಕಾರ್ತಿಕ್ ಇದೀಗ ಮುಂದಿನ ದಿನಗಳಲ್ಲಿ ಟೀಂ ಇಂಡಿಯಾ ಸೀಮಿತ ಓವರ್ ಗಳ ಖಾಯಂ ವಿಕೆಟ್ ಕೀಪರ್ ಧೋನಿಗೇ ಸವಾಲೊಡ್ಡುವ ಮಟ್ಟಿಗೆ ಬೆಳೆದಿದ್ದಾರೆ.

ಬಾಂಗ್ಲಾದೇಶದ ವಿರುದ್ಧ ಟಿ20 ಫೈನಲ್ ಪಂದ್ಯದಲ್ಲಿ ಹೊಡೆದ ಅಂತಿಮ ಬಾಲ್ ನ ಸಿಕ್ಸರ್ ಕಾರ್ತಿಕ್ ವೃತ್ತಿ ಜೀವನಕ್ಕೇ ತಿರುವು ನೀಡಿದೆ. ಈಗ ಸೀಮಿತ ಓವರ್ ಗಳಲ್ಲಿ ಧೋನಿಗೇ ಕಾರ್ತಿಕ್ ಪೈಪೋಟಿ ಒಡ್ಡಲಿದ್ದಾರೆ.

ಈ ಬಗ್ಗೆ ಕಾರ್ತಿಕ್ ಗೆ ಪ್ರಶ್ನಿಸಿದಾಗ ‘ಒಂದು ಯೂನಿವರ್ಸಿಟಿಯಲ್ಲಿ ನಾನು ಕೇವಲ ಸಾಮಾನ್ಯ ವಿದ್ಯಾರ್ಥಿ, ಆದರೆ ಧೋನಿ ಅಲ್ಲಿ ಟಾಪರ್. ನಮ್ಮ ನಡುವೆ ಹೋಲಿಕೆ ಮಾಡುವುದು ಯಾವುದೇ ಕಾರಣಕಕ್ಕೂ ಸೂಕ್ತವಲ್ಲ. ನನಗೆ ಅವರೇ ಸ್ಪೂರ್ತಿ’ ಎಂದಿದ್ದಾರೆ.  ವಿಶೇಷವೆಂದರೆ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡುವ ಮೂರು ವರ್ಷ ಮೊದಲೇ ಅಂದರೆ 2004 ರಲ್ಲಿಯೇ ಕಾರ್ತಿಕ್ ವೃತ್ತಿ ಬದುಕು ಆರಂಭವಾಗಿತ್ತು. ಆದರೆ ಹೆಚ್ಚು ಪಂದ್ಯವಾಡಿದ್ದು, ದಾಖಲೆ ಮಾಡಿದ್ದು ಧೋನಿ. ಇಷ್ಟು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಾರ್ತಿಕ್ ಗೆ ಬ್ರೇಕ್ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments