ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

Krishnaveni K
ಶನಿವಾರ, 1 ನವೆಂಬರ್ 2025 (13:01 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಆರ್ ಸಿಬಿ ಮೆಂಟರ್ ದಿನೇಶ್ ಕಾರ್ತಿಕ್ ವಿಶೇಷ ಸಂದೇಶ ನೀಡಿದ್ದು, ಕರ್ನಾಟಕದ ದತ್ತುಪುತ್ರ ನಾನು ಎಂದಿದ್ದಾರೆ.

ಕರ್ನಾಟಕದ ಜನತೆಗೆ ಧನ್ಯವಾದ ಸಲ್ಲಿಸಿರುವ ಅವರು ವಿಶೇಷ ವಿಡಿಯೋ ಸಂದೇಶದ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ್ದಾರೆ. ಜೊತೆಗೆ ಈ ವಿಡಿಯೋದಲ್ಲಿ ಕರ್ನಾಟಕದ ಸಂಸ್ಕೃತಿಯನ್ನು ಹಾಡಿ ಹೊಗಳಿದ್ದಾರೆ.

‘ಕರ್ನಾಟಕದ ದತ್ತುಪುತ್ರನಂತಿರುವ ನಾನು ಈ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ಬಗ್ಗೆ ಕೆಲವು ವಿಷಯಗಳನ್ನು ಹಂಚಿಕೊಳ್ಳಲು ಖುಷಿಯಾಗುತ್ತಿದೆ. ಕರ್ನಾಟಕದ ಸೌಂದರ್ಯ, ಸಂಸ್ಕೃತಿ ಬಗ್ಗೆ ಕೆಲವು ಮಾತನಾಡಬೇಕು. ಬೆಟ್ಟ, ಗುಡ್ಡಗಳಿಂದ ಹಿಡಿದು ಟೆಕ್ ಪಾರ್ಕ್ ವರೆಗೆ ಕರ್ನಾಟಕಕ್ಕೆ ಶಾಂತಿ ಮತ್ತು ಶಕ್ತಿಯ ವಿರಳ ಗುಣವಿದೆ. ಕಳೆದ ಕೆಲವು ವರ್ಷಗಳಿಂದ ನಿಮ್ಮ ಪ್ರೀತಿಯನ್ನು ನಾನು ಅನುಭವಿಸಿದ್ದೇವೆ. ಈಗ ನಾನು ಆರ್ ಸಿಬಿ ಕೋಚ್ ಆಗಿ ಈ ರಾಜ್ಯದೊಂದಿಗೆ ಕ್ರಿಕೆಟ್ ಹೊರತಾದ ವಿಶೇಷ ಸಂಬಂಧ ನನಗಿದೆ. ಈ ರಾಜ್ಯೋತ್ಸವದಂದು ಎಲ್ಲರಿಗೂ ಶುಭಾಶಯ ಕೋರುತ್ತೇನೆ’ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದಕ್ಕೆ ನೆಟ್ಟಿಗರು ಕಾಮೆಂಟ್ ಮಾಡಿದ್ದು ಹೌದು ನೀವು ಕರ್ನಾಟಕದ ದತ್ತುಪುತ್ರನೇ. ನಿಮ್ಮ ಈ ಶುಭಾಶಯಕ್ಕೆ ಧನ್ಯವಾದಗಳು ಡಿಕೆ ಎಂದು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

 
 
 
 
 
 
 
 
 
 
 
 
 
 
 

A post shared by Dinesh Karthik (@dk00019)

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ವಿಶ್ವಕಪ್ ಗೆದ್ದ ಬಳಿಕ ಜೂಲಾನ್ ಗೋಸ್ವಾಮಿಗೆ ಸ್ಮೃತಿ ಮಂಧಾನ, ಹರ್ಮನ್ ಕ್ಷಮೆ ಕೇಳಿದ್ದೇಕೆ

ಪ್ರೇಕ್ಷಕರೆಲ್ಲರೂ ಹೋದ ಮೇಲೆ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್ ಸ್ಟೈಲೇ ಬೇರೆ: video

Video: ಮಿಥಾಲಿ ರಾಜ್ ಜೊತೆಗೆ ಹಳೆಯ ಸಿಟ್ಟಿದ್ದರೂ ಹರ್ಮನ್ ಪ್ರೀತ್ ಟ್ರೋಫಿ ಗೆದ್ದ ಬಳಿಕ ಮಾಡಿದ್ದೇನು

ಮುಂದಿನ ಸುದ್ದಿ
Show comments