Webdunia - Bharat's app for daily news and videos

Install App

ನೀನಿದ್ದಿದ್ದಕ್ಕೆ ನನ್ನ ಮರ್ಯಾದೆ ಉಳೀತು: ಅಶ್ವಿನ್ ಗೆ ಥ್ಯಾಂಕ್ಸ್ ಹೇಳಿದ ದಿನೇಶ್ ಕಾರ್ತಿಕ್

Webdunia
ಮಂಗಳವಾರ, 25 ಅಕ್ಟೋಬರ್ 2022 (16:53 IST)
ಸಿಡ್ನಿ: ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಕಾಣಲು ಆರ್ ಅಶ್ವಿನ್ ಬುದ್ಧಿವಂತಿಕೆಯ ಆಟವೂ ಕಾರಣ.

ಕೊನೆಯ ಓವರ್ ನಲ್ಲಿ ಬ್ಯಾಟಿಂಗ್ ಗೆ ಬಂದ ದಿನೇಶ್ ಕಾರ್ತಿಕ್ ದೊಡ್ಡ ಹೊಡೆತಕ್ಕೆ ಕೈ ಹಾಕಲು ಹೋಗಿ ನಿರ್ಣಾಯಕ ಹಂತದಲ್ಲಿ ಔಟಾದರು. ಇನ್ನೇನು ಎರಡು ಎಸೆತ ಬಾಕಿಯಿರುವಾಗ ಅಶ್ವಿನ್ ಕ್ರೀಸ್ ಗೆ ಬಂದಿದ್ದರು. ಲೆಗ್ ಸೈಡ್ ಗೆ ಬಂದ ಬಾಲ್ ನ್ನು ಬುದ್ಧಿವಂತಿಕೆಯಿಂದ ಕೀಪರ್ ಕೈ ಸೇರುವಂತೆ ಮಾಡಿದ ಅಶ್ವಿನ್ ಆ ಎಸೆತ ವೈಡ್ ಆಗುವಂತೆ ಮಾಡಿದರು. ಕೊನೆಯ ಎಸೆತದಲ್ಲಿ ಸಿಂಗಲ್ಸ್ ಪಡೆದು ತಂಡದ ಗೆಲುವಿಗೆ ಕಾರಣರಾದರು.

ಒಂದು ವೇಳೆ ಅಶ್ವಿನ್ ಗೆಲುವಿನ ರನ್ ಗಳಿಸಲು ಸಾಧ‍್ಯವಾಗದೇ ಹೋಗಿದ್ದರೆ ಆ ಅಪವಾದ ದಿನೇಶ್ ಕಾರ್ತಿಕ್ ಮೇಲೆ ಬರುತ್ತಿತ್ತು. ಹೀಗಾಗಿ ದಿನೇಶ್ ಕಾರ್ತಿಕ್ ತಮ್ಮ ಮರ್ಯಾದೆ ಉಳಿಸಿದ್ದಕ್ಕೆ ಅಶ್ವಿನ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಅಶ್ವಿನ್ ಬುದ್ಧಿವಂತಿಕೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments