Daily Horoscope
✕

ಹಾರ್ದಿಕ್ ಫೋಟೋ ತೆಗೆಯುವಾಗ ಇಣುಕಿ ನೋಡಿದ ದ್ರಾವಿಡ್: ದಿನೇಶ್ ಕಾರ್ತಿಕ್ ತಮಾಷೆ ಮಾಡಿದ್ದು ಹೀಗೆ!

Webdunia
ಗುರುವಾರ, 28 ಜುಲೈ 2022 (09:50 IST)
Photo Courtesy: Twitter
ಟ್ರಿನಿಡಾಡ್: ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಫೋಟೋ, ಸೋಷಿಯಲ್ ಮೀಡಿಯಾಗಳಿಂದ ದೂರವೇ ಇರುತ್ತಾರೆ. ಅವರು ಸಾರ್ವಜನಿಕವಾಗಿ ತೋರ್ಪಡಿಸಿಕೊಳ್ಳುವುದು ಕಡಿಮೆ. ಆದರೆ ಹಾರ್ದಿಕ್ ಪಾಂಡ್ಯ ಫೋಟೋ ತೆಗೆಯುವಾಗ ಇಣುಕಿ ನೋಡಿದ್ದಕ್ಕೆ ದಿನೇಶ್ ಕಾರ್ತಿಕ್ ತಮಾಷೆ ಮಾಡಿದ್ದಾರೆ.

ವಿಂಡೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಗ್ಯಾಲರಿಯಲ್ಲಿ ಸಂಜು ಸ್ಯಾಮ್ಸನ್, ದಿನೇಶ್ ಕಾರ್ತಿಕ್ ಜೊತೆ ಸೆಲ್ಫೀ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಹಿನ್ನಲೆಯಲ್ಲಿ ಕೋಚ್ ದ್ರಾವಿಡ್ ಇಣುಕಿ ನೋಡುತ್ತಿದ್ದರು.

ಇದನ್ನು ನೋಡಿ ದಿನೇಶ್ ಕಾರ್ತಿಕ್ ದ್ರಾವಿಡ್ ಕಾಲೆಳೆದಿದ್ದು, ‘ಕೆಲವು ದಿಗ್ಗಜರೊಂದಿಗೆ ಸ್ಟ್ಯಾಂಡ್ಸ್ ನಲ್ಲಿ. ಗಮನಿಸಿ, ರಾಹುಲ್ ದ್ರಾವಿಡ್ ಕ್ಯಾಮರಾ ಕಡೆಗೆ ಇಣುಕುವುದೇ ಅಪರೂಪ’ ಎಂದು ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ಮುಂದಿನ ಸುದ್ದಿ
Show comments