Webdunia - Bharat's app for daily news and videos

Install App

ಟೆಸ್ಟ್ ಕ್ರಿಕೆಟ್‌ನಲ್ಲಿ ದ್ವಿಶತಕ ಗಳಿಸಿದ ಕೊಹ್ಲಿಗೆ ಸಿಕ್ಕಿದೆ "ಉದ್ಯೋಗ ತೃಪ್ತಿ"

Webdunia
ಶನಿವಾರ, 23 ಜುಲೈ 2016 (13:34 IST)
ಭಾರತದ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ದ್ವಿಶತಕ ಸ್ಕೋರ್ ಮಾಡಿದ ಬಳಿಕ ತಮಗೆ ಉದ್ಯೋಗದಲ್ಲಿ  ತೃಪ್ತಿ ಸಿಕ್ಕಿದೆ ಎಂದು ಉದ್ಗರಿಸಿದ್ದಾರೆ. ನನಗೆ ದೊಡ್ಡ ಶತಕಗಳನ್ನು ಬಾರಿಸುವ ಸಾಮರ್ಥ್ಯವಿದೆಯೆಂದು ಗೊತ್ತಿದೆ. ಇದು ಪ್ರಥಮ ದರ್ಜೆ ಪಂದ್ಯಗಳಲ್ಲಿ ಮೊದಲ ದ್ವಿಶತಕವಾಗಿದೆ. ಈ ಗಡಿಯನ್ನು ದಾಟಿದ್ದಕ್ಕಾಗಿ ನನ್ನಲ್ಲಿ ಕೃತಜ್ಞ ಭಾವನೆ ಉಂಟಾಗಿದೆ ಎಂದು ಕೊಹ್ಲಿ ಹೇಳಿದರು.

2011ರಲ್ಲಿ ಶೋಚನೀಯ ಕ್ಯಾರಿಬಿಯನ್ ಪ್ರವಾಸದಿಂದ ಹೊತ್ತಿದ್ದ ಸಮಸ್ಯೆಯ ಹೊರೆಯನ್ನು ಈಗ ಕಳಚಿಕೊಂಡಿದ್ದೇನೆ ಎಂದು ಕೊಹ್ಲಿ ಹೇಳಿದರು.
 
 ವಿದೇಶಿ ನೆಲದಲ್ಲಿ  ದ್ವಿಶತಕ ಬಾರಿಸಿದ ಭಾರತದ ಮೊದಲ ಟೆಸ್ಟ್ ನಾಯಕರಾಗಿರುವ ಕೊಹ್ಲಿ ಟೆಸ್ಟ್ ಕ್ರಿಕೆಟ್ ಇಡೀ ತಂಡಕ್ಕೆ ಸಂಬಂಧಿಸಿದಂತೆ ಅತೀ ಮುಖ್ಯ ಮಾದರಿಯಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ಮಾಡಿದಾಗ ಯಾವುದರಲ್ಲೂ ಸಿಗದ ಉದ್ಯೋಗ ತೃಪ್ತಿ ಸಿಗುತ್ತದೆ ಎಂದು ಕೊಹ್ಲಿ ಉದ್ಗರಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೆಸ್ಟ್ ನಿವೃತ್ತಿ ಬಗ್ಗೆ ಕೊನೆಗೂ ಓಪನ್ ಆಗಿ ಮಾತನಾಡಿದ ವಿರಾಟ್ ಕೊಹ್ಲಿ

IND vs ENG: ಭಾರತ ವರ್ಸಸ್ ಇಂಗ್ಲೆಂಡ್ ಟೆಸ್ಟ್, ಲಾರ್ಡ್ ಪಿಚ್ ರಿಪೋರ್ಟ್, ಟೀಂ ಇಂಡಿಯಾ

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಆರ್​ಸಿಬಿಯ ಎಡಗೈ ವೇಗಿಗೆ ಸಂಕಷ್ಟ: ಲೈಂಗಿಕ ದೌರ್ಜನ್ಯ ಆರೋಪದಡಿ ಯಶ್‌ ದಯಾಳ್‌ಗೆ ಬಂಧನ ಭೀತಿ

ಮುಂದಿನ ಸುದ್ದಿ
Show comments