Webdunia - Bharat's app for daily news and videos

Install App

ಸೌರವ್ ಗಂಗೂಲಿ ಪತ್ನಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

Webdunia
ಗುರುವಾರ, 6 ಅಕ್ಟೋಬರ್ 2022 (09:40 IST)
WD
ಕೋಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಡೋನಾ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಗೂಲಿ ಪತ್ನಿ ಡೋನಾ ಚಿಕನ್ ಗುನ್ಯಾ ಜ್ವರದಿಂದ ಬಳಲುತ್ತಿದ್ದ, ತೀವ್ರ ಜ್ವರ, ಮೈ-ಕೈ ನೋವಿಗೊಳಗಾಗಿದ್ದಾರೆ. ಹೀಗಾಗಿ ಅವರನ್ನು ಕೋಲ್ಕೊತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರ ಆರೋಗ್ಯದ ಬಗ್ಗೆ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments