ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಘೋಷಿಸಿದ ಡ್ವಾನ್ ಬ್ರಾವೊ

Webdunia
ಶುಕ್ರವಾರ, 5 ನವೆಂಬರ್ 2021 (08:57 IST)
ದುಬೈ: ವೆಸ್ಟ್ ಇಂಡೀಸ್ ಕ್ರಿಕೆಟಿಗ, ಐಪಿಎಲ್ ನಲ್ಲಿ ಚೆನ್ನೈ ಪರ ಆಡುವ ಡ್ವಾನ್ ಬ್ರಾವೋ ಟಿ20 ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ.

ನಿನ್ನೆ ಶ್ರೀಲಂಕಾ ವಿರುದ್ಧದ ಸೋಲಿನ ಬಳಿಕ ಡ್ವಾನೋ ಬ್ರಾವೋ ನಿವೃತ್ತಿ ವಿಚಾರ ಬಹಿರಂಗಪಡಿಸಿದ್ದಾರೆ. ವಿಂಡೀಸ್ ಟಿ20 ವಿಶ್ವಕಪ್ ನಲ್ಲಿ ಲೀಗ್ ಹಂತದಲ್ಲೇ ಹೊರಬೀಳಲಿದೆ.

ಹೀಗಾಗಿ ಟಿ20 ವಿಶ್ವಕಪ್ ನಲ್ಲಿ ತಮ್ಮ ತಂಡದ ಅಭಿಯಾನ ಕೊನೆಗೊಂಡ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳುವುದಾಗಿ ಬ್ರಾವೋ ಹೇಳಿದ್ದಾರೆ. 2006 ರಲ್ಲಿ ವಿಂಡೀಸ್ ಪರ ಟಿ20 ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ 1,245 ರನ್ ಗಳಿಸಿದ್ದಾರೆ.ಅಲ್ಲದೆ 78 ವಿಕೆಟ್ ಕಬಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments