END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

Sampriya
ಶನಿವಾರ, 2 ಆಗಸ್ಟ್ 2025 (18:55 IST)
Photo Credit X
ಓವಲ್‌ನಲ್ಲಿ ನಡೆಯುತ್ತಿರುವ ಭಾರತೀಯ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ನ ಮೂರನೇ ದಿನದಂದು ಬೌಲರ್‌ ಆಕಾಶದೀಪ್‌ ಅವರು ಮೊದಲ ಅರ್ಧ ಶತಕ ಸಿಡಿಸಿದ್ದಾರೆ. ಇದು 3146 ದಿನಗಳ ಬಳಿಕ ಆಕಾಶ ದೀಪ್ ಅವರ ಅರ್ಧಶತಕವಾಗಿದ್ದು,  ಭಾರತೀಯ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆಯನ್ನು ಪಡೆಯಿತು. 

ನಟ ಆಕಾಶದೀಪ್ ಅವರ ಸಾಧನೆಗೆ ಪೆವಿಲಿಯನ್‌ನಲ್ಲಿದ್ದ ಭಾರತದ ಕ್ರಿಕೆಟ್ ಆಟಗಾರರೂ ಎದ್ದು ನಿಂತೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 

66ರನ್ ಗಳಿಸಿ ಕ್ಯಾಚ್ ನೀಡಿ, ಔಟ್ ಆಗುವ ಮೂಲಕ ಪೆವಿಲಿಯನ್ ಕಡೆ ತೆರಳಿದರು. ಈ ವೇಳೆ ಅವರಿಗೆ ಸಹ ಕ್ರಿಕೆಟಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಯಿತು. ಎದ್ದು ನಿಂತು ಅವರನ್ನು ಡ್ರೆಸ್ಸಿಂಗ್ ರೂಂಗೆ ಸ್ವಾಗತಿಸಿದರು.  

2 ನೇ ದಿನದ ಅಂತ್ಯದಲ್ಲಿ ಭಾರತ ಸಾಯಿ ಸುದರ್ಶನ್ ಅವರನ್ನು ಕಳೆದುಕೊಂಡ ನಂತರ 
ಆಕಾಶ್ ದೀಪ್ ಶುಕ್ರವಾರ ಬೌಂಡರಿಯೊಂದಿಗೆ ತಮ್ಮ ಇನ್ನಿಂಗ್ಸ್ ಆರಂಭಿಸಿದರು. ಅದೇ ರೀತಿಯಲ್ಲಿ ನಿಖರವಾಗಿ 3 ನೇ ದಿನವನ್ನು ಪ್ರಾರಂಭಿಸಿದರು. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಮುಂದಿನ ಸುದ್ದಿ
Show comments