ಸುಸ್ಥಿತಿಯಲ್ಲಿ ಇಂಗ್ಲೆಂಡ್, ಟೀಂ ಇಂಡಿಯಾಗೆ ಆತಂಕ

Webdunia
ಸೋಮವಾರ, 6 ಸೆಪ್ಟಂಬರ್ 2021 (16:39 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಗುರಿ ಬೆನ್ನತ್ತಿರುವ ಇಂಗ್ಲೆಂಡ್ ಉತ್ತಮ ಸ್ಥಿತಿಯಲ್ಲಿದೆ.


ಇತ್ತೀಚೆಗಿನ ವರದಿ ಬಂದಾಗ ಕೇವಲ 1 ವಿಕೆಟ್ ಕಳೆದುಕೊಂಡು 110 ರನ್ ಗಳಿಸಿದ್ದು, ಸುಸ್ಥಿತಿಯಲ್ಲಿದೆ. ಇನ್ನೂ ಗೆಲುವಿಗೆ ಇಂಗ್ಲೆಂಡ್ 258 ರನ್ ಗಳಿಸಬೇಕಿದೆ. 50 ರನ್ ಗಳಿಸಿದ ರೋರಿ ಬರ್ನ್ಸ್ ಔಟಾಗಿದ್ದು, ಈ ವಿಕೆಟ್ ಶ್ರಾದ್ಧೂಲ್ ಠಾಕೂರ್ ಪಾಲಾಗಿದೆ. ಇದೀಗ 55 ರನ್ ಗಳಿಸಿರುವ ಹಮೀದ್ ಮತ್ತು 2 ರನ್ ಗಳಿಸಿರುವ ಡೇವಿಡ್ ಮಲನ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಟೀಂ ಇಂಡಿಯಾಕ್ಕೆ ಈಗ ವಿಕೆಟ್ ಕೀಳುವ ಅನಿವಾರ್ಯತೆಯಿದೆ. ಒಂದು ವೇಳೆ ಇಂಗ್ಲೆಂಡ್ ರಕ್ಷಣಾತ್ಮಕ ಆಟ ಮುಂದುವರಿಸಿದರೆ ಪಂದ್ಯ ಡ್ರಾ ಆಗುವ ಅಪಾಯವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ಮುಂದಿನ ಸುದ್ದಿ
Show comments