Webdunia - Bharat's app for daily news and videos

Install App

ಭಾರತದಲ್ಲಿ ಟೆಸ್ಟ್ ಸರಣಿಗೆ ಸ್ಪಿನ್ ಸ್ನೇಹಿ ಪಿಚ್: ವ್ಯಂಗ್ಯ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗ

Krishnaveni K
ಮಂಗಳವಾರ, 16 ಜನವರಿ 2024 (10:09 IST)
ಮುಂಬೈ: ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದಲ್ಲಿ ಸ್ಪಿನ್ ಪಿಚ್ ತಯಾರಿಸಲಾಗುತ್ತದೆ ಎಂಬ ಸುದ್ದಿಗಳ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟಿಗ ಒಲಿ ಪೋಪ್ ವ್ಯಂಗ್ಯ ಮಾಡಿದ್ದಾರೆ.

ಇತ್ತೀಚೆಗೆ ರೋಹಿತ್ ಶರ್ಮಾ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ವೇಗದ ಪಿಚ್ ಮಾಡಿ ಮೊದಲ ದಿನದಿಂದಲೇ ಬಾಲ್ ತಿರುವು ಪಡೆಯುತ್ತಿದ್ದರೆ ಅದನ್ನು ಅತ್ಯುತ್ತಮ ಪಿಚ್ ಎಂದು ಕರೆಯಲಾಗುತ್ತದೆ. ಆದರೆ ಭಾರತದಲ್ಲಿ ಸ್ಪಿನ್ ಪಿಚ್ ಮಾಡಿ ಮೊದಲ ದಿನದಿಂದಲೇ ಸ್ಪಿನ್ ಆಗುತ್ತಿದ್ದರೆ ಪಿಚ್ ಸರಿಯಿಲ್ಲ ಎನ್ನುತ್ತಾರೆ. ಈ ತಾರತಮ್ಯವೇಕೆ ಎಂದು ಪ್ರಶ್ನಿಸಿದ್ದರು.

ಇದೀಗ ಭಾರತದಲ್ಲಿ ನಡೆಯಲಿರುವ ಐದೂ ಟೆಸ್ಟ್ ಪಂದ್ಯಗಳಲ್ಲಿ ಸ್ಪಿನ್ ಪಿಚ್ ನಿರ್ಮಿಸುತ್ತಿರುವುದರ ಬಗ್ಗೆ ಇಂಗ್ಲೆಂಡ್ ಕ್ರಿಕೆಟಿಗ ಒಲಿ ಪೋಪ್ ವ್ಯಂಗ್ಯ ಮಾಡಿದ್ದಾರೆ. ನಾವು ಇದಕ್ಕೆ ಯಾರನ್ನೂ ದೂಷಿಸಲ್ಲ ಎಂದಿದ್ದಾರೆ.

ಇಂಗ್ಲೆಂಡ್ ನಲ್ಲಿ ನಾವು ವೇಗದ ಬೌಲಿಂಗ್ ಗೆ ಸಹಕಾರಿಯಾಗುವ ಪಿಚ್ ನಿರ್ಮಿಸುತ್ತೇವೆ. ಭಾರತದಲ್ಲಿ ಸ್ಪಿನ್ ಪಿಚ್ ತಯಾರಿಸುತ್ತಾರೆ. ಹಾಗಂತ ನಾವು ಯಾರನ್ನೂ ದೂರುವುದಿಲ್ಲ. ಪರಿಸ್ಥಿತಿಗೆ ತಕ್ಕ ಹಾಗೆ ಹೊಂದಿಕೊಂಡು ಆಡುತ್ತೇವೆ ಎಂದಿದ್ದಾರೆ. ಜನವರಿ 25 ರಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆರಂಭವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments