Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳ ಸವಾಲು

Webdunia
ಸೋಮವಾರ, 6 ಸೆಪ್ಟಂಬರ್ 2021 (08:46 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು 368 ರನ್ ಗಳ ಗೆಲುವಿನ ಗುರಿ ನೀಡಿ ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾಗೆ ಅತಿಥೇಯ ಬ್ಯಾಟ್ಸ್ ಮನ್ ಗಳು ತಕ್ಕ ಸವಾಲೊಡ್ಡಿದ್ದಾರೆ.


ಇಂಗ್ಲೆಂಡ್ ನಿನ್ನೆಯ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 77 ರನ್ ಗಳಿಸಿದೆ. ಆರಂಭಿಕರಾದ ಹಸೀಬ್ ಹಮೀದ್ 43, ರೋರಿ ಬರ್ನ್ಸ್ 31 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದೀಗ ಇಂಗ್ಲೆಂಡ್ ಗೆ ಅಂತಿಮ ದಿನವಾದ ಇಂದು 291 ರನ್ ಗಳಿಸಿದರೆ ಸಾಕು.

ಹೀಗಾಗಿ ಭಾರತೀಯ ಬೌಲರ್ ಗಳು ಇಂದು ವಿಕೆಟ್ ಕೀಳಲೇಬೇಕಾದ ಒತ್ತಡದಲ್ಲಿದ್ದಾರೆ. ಓವಲ್ ಮೈದಾನದಲ್ಲಿ ನಾಲ್ಕನೇ ಇನಿಂಗ್ಸ್ ನಲ್ಲಿ ತಂಡವೊಂದು ಯಶಸ್ವಿಯಾಗಿ ಚೇಸ್ ಮಾಡಿದ್ದು 263 ರನ್ ಗಳನ್ನು. ಒಂದು ವೇಳೆ ಇಂದು ಇಂಗ್ಲೆಂಡ್ 291 ರನ್ ಗಳನ್ನು ಚೇಸ್ ಮಾಡಲು ಯಶಸ್ವಿಯಾದರೆ ಅದು ದಾಖಲೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments