Daily Horoscope
✕

ರೂಟ್ ಸತತ 2ನೇ ಶತಕ: ಇಂಗ್ಲೆಂಡ್ ಗೆ ಅಲ್ಪ ಮುನ್ನಡೆ

Webdunia
ಶನಿವಾರ, 14 ಆಗಸ್ಟ್ 2021 (22:58 IST)

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶನಿವಾರ ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 391 ರನ್ ಗೆ ಆಲೌಟಾಗಿದೆ. ಈ ಮೂಲಕ ಇಂಗ್ಲೆಂಡ್ 26 ರನ್ ಗಳ ಅಲ್ಪ ಮುನ್ನಡೆ ಗಳಿಸಿದೆ.

ಇಂಗ್ಲೆಂಡ್ ಪರ ಏಕಾಂಗಿ ಹೋರಾಟ ನಡೆಸಿದ ನಾಯಕ ಜೋ ರೂಟ್ ಸತತ 2ನೇ ಶತಕ ಸಿಡಿಸಿದರು. ರೂಟ್ 321 ಎಸೆತಗಳಲ್ಲಿ 18 ಬೌಂಡರಿ ಒಳಗೊಂಡ 180 ರನ್ ಬಾರಿಸಿ ತಂಡಕ್ಕೆ ಮಹತ್ವದ ಮುನ್ನಡೆ ಪಡೆದರು.

ಭಾರತದ ಪರ ಮೊಹಮದ್ ಸಿರಾಜ್ 4 ವಿಕೆಟ್ ಪಡೆದರೆ, ಇಶಾಂತ್ ಶರ್ಮ 3 ಮತ್ತು ಮೊಹಮದ್ ಶಮಿ 2 ವಿಕೆಟ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments