Daily Horoscope
✕

ಯುವರಾಜ್ ಸಿಂಗ್ ಕೈಯಲ್ಲಿ ಸಿಕ್ಸ್ ಸಿಕ್ಸರ್ ಚಚ್ಚಿಸಿಕೊಂಡಿದ್ದ ವೇಗಿ ಸ್ಟುವರ್ಟ್ ವೇಗಿ ಕ್ರಿಕೆಟ್ ಗೆ ವಿದಾಯ

Webdunia
ಭಾನುವಾರ, 30 ಜುಲೈ 2023 (09:00 IST)
ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಸ್ಟುವರ್ಟ್ ಬ್ರಾಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

ಆಷಸ್ ಟೆಸ್ಟ್ ಸರಣಿ ಅವರ ಕೊನೆಯ ಪಂದ್ಯವಾಗಿತ್ತು. ಕೊನೆಯ ಟೆಸ್ಟ್ ನ ಮೂರನೇ ದಿನದಾಟದ ಬಳಿಕ ಸ್ಟುವರ್ಟ್ ಬ್ರಾಡ್ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. 37 ವರ್ಷದ ಬ್ರಾಡ್ ಈ ಹಿಂದೆ ಟಿ20 ವಿಶ್ವಕಪ್ ನಲ್ಲಿ ಭಾರತದ ಯುವರಾಜ್ ಸಿಂಗ್ ಕೈಯಲ್ಲಿ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಚಚ್ಚಿಸಿಕೊಂಡಿದ್ದು ಕ್ರಿಕೆಟ್ ಪ್ರಿಯರಿಗೆ ಮರೆಯಲಾಗದು.

ಇಂಗ್ಲೆಂಡ್ ಪರ ಒಟ್ಟು 167 ಟೆಸ್ಟ್ ಪಂದ್ಯವಾಡಿರುವ ಬ್ರಾಡ್ 602 ವಿಕೆಟ್ ಕಬಳಿಸಿದ್ದಾರೆ. 121 ಏಕದಿನ ಪಂದ್ಯಗಳಿಂದ 178 ವಿಕೆಟ್ ಮತ್ತು 56 ಟಿ20 ಪಂದ್ಯಗಳಿಂದ 65 ವಿಕೆಟ್ ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಒಂದು ಶತಕ ಕೂಡಾ ಸಿಡಿಸಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದರೂ ಇಷ್ಟು ಸುದೀರ್ಘ ಕಾಲ ವೇಗಿಯಾಗಿ ಯಶಸ್ವೀ ವೃತ್ತಿ ಜೀವನ ಮುಗಿಸಿದ ಹೆಮ್ಮೆ ಅವರದ್ದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ vs ನ್ಯೂಜಿಲ್ಯಾಂಡ್ 2ನೇ T20: ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಮ್ ಇಂಡಿಯಾ

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ಮುಂದಿನ ಸುದ್ದಿ
Show comments