Webdunia - Bharat's app for daily news and videos

Install App

ಇಂಗ್ಲೆಂಡ್, ಪಾಕ್ ಸೆಮೀಸ್ ಸ್ಥಾನ ಖಚಿತ: ಅತಂತ್ರವಾಗಿರುವ ಟೀಂ ಇಂಡಿಯಾ, ದ.ಆಫ್ರಿಕಾ

Webdunia
ಮಂಗಳವಾರ, 2 ನವೆಂಬರ್ 2021 (10:30 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ತಂಡ ನಿನ್ನೆಯ ಪಂದ್ಯದಲ್ಲಿ ಶ್ರೀಲಂಕಾ  ವಿರುದ್ಧ ಜಯ ಗಳಿಸಿ ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಂಡಿದೆ. ಅತ್ತ ಗುಂಪು 2 ರಲ್ಲಿರುವ ಪಾಕಿಸ್ತಾನವೂ ಸೆಮಿಫೈನಲ್ ಸ್ಥಾನ ಭದ್ರಪಡಿಸಿದೆ.

ಆದರೆ ದ.ಆಫ್ರಿಕಾ, ಟೀಂ ಇಂಡಿಯಾ ಪರಿಸ್ಥಿತಿ ಅತಂತ್ರವಾಗಿದೆ. ಟೀಂ ಇಂಡಿಯಾ ಆಡಿದ ಎರಡೂ ಪಂದ್ಯಗಳಲ್ಲಿ ಸೋಲನುಭವಿಸಿದ್ದು, ಮುಂದಿನ ಎಲ್ಲಾ ಪಂದ್ಯಗಳನ್ನೂ ಗೆದ್ದರೂ ರನ್ ರೇಟ್ ಪ್ರಮುಖ ಪಾತ್ರ ವಹಿಸಲಿದೆ. ಸೆಮಿಫೈನಲ್ ಅವಕಾಶ ಕಠಿಣವಾಗಿದೆ.

ಅತ್ತ ದ.ಆಫ್ರಿಕಾ ಕತೆಯೂ ಇದೆ. ಇಂದು ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯವನ್ನು ಆಫ್ರಿಕನ್ನರು ಗೆಲ್ಲಲೇಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments