Webdunia - Bharat's app for daily news and videos

Install App

ಫಾಲೋ ಆನ್ ಸುಳಿಗೆ ಸಿಲುಕಿದ ಭಾರತದ ವನಿತೆಯರು

Webdunia
ಶನಿವಾರ, 19 ಜೂನ್ 2021 (09:50 IST)
ಬ್ರಿಸ್ಟಾಲ್: ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ಇಂಗ್ಲೆಂಡ್ ವನಿತೆಯರ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತೀಯರು ಫಾಲೋ ಆನ್ ಗೆ ಸಿಲುಕಿದ್ದಾರೆ.


ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 9 ವಿಕೆಟ್ ನಷ್ಟಕ್ಕೆ 396 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಈ ಮೊತ್ತ ಬೆನ್ನತ್ತಿದ ಭಾರತೀಯರು 231 ರನ್ ಗೆ ಆಲೌಟ್ ಆಯಿತು.  ಇದರಿಂದಾಗಿ ಭಾರತದ ಮೇಲೆ ಆಂಗ್ಲರು ಫಾಲೋ ಆನ್ ಹೇರಿದರು.

ಇದೀಗ ಎರಡನೇ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿದೆ. ಭಾರತದ ವನಿತೆಯರು ಇನ್ನೂ 82 ರನ್ ಗಳ ಮೊದಲ ಇನಿಂಗ್ಸ್ ಹಿನ್ನಡೆಯಲ್ಲಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ 96 ರನ್ ಗಳಿಸಿದ್ದ ಶಫಾಲಿ ವರ್ಮ 55,  ದೀಪ್ತಿ ಶರ್ಮಾ 18 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments