Webdunia - Bharat's app for daily news and videos

Install App

ಐಪಿಎಲ್ 2022 ಗೆ ಇಂಗ್ಲೆಂಡ್ ನ ಈ ಸ್ಟಾರ್ ಆಟಗಾರರು ಗೈರು

Webdunia
ಸೋಮವಾರ, 24 ಜನವರಿ 2022 (11:33 IST)
ಮುಂಬೈ: ಐಪಿಎಲ್ 2022 ಕ್ಕೆ ಇಂಗ್ಲೆಂಡ್ ನ ಕೆಲವು ಸ್ಟಾರ್ ಆಟಗಾರರು ಗೈರು ಹಾಜರಾಗಲಿದ್ದಾರೆ. ಇದಕ್ಕೆ ಅವರು ನೀಡಿರುವ ಕಾರಣವೂ ಆಶ್ಚರ್ಯಕರವಾಗಿದೆ.

ಇಂಗ್ಲೆಂಡ್ ನ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಜೋ ರೂಟ್, ಮಿಚೆಲ್ ಸ್ಟಾರ್ಕ್ ಐಪಿಎಲ್ ನಲ್ಲಿ ಭಾಗಿಯಾಗದೇ ಇರಲು ನಿರ್ಧರಿಸಿರುವ ಆಟಗಾರರು.

ಜೋ ರೂಟ್ ಈಗಾಗಲೇ ಐಪಿಎಲ್ ಗಿಂತ ತಮಗೆ ದೇಶವೇ ಮುಖ್ಯ ಎಂದು ಘೋಷಿಸಿದ್ದರು. ಆದರೆ ಬೆನ್ ಸ್ಟೋಕ್ಸ್, ಮತ್ತಿತರ ಆಟಗಾರರ ಗೈರು ಅಚ್ಚರಿ ಮೂಡಿಸಿದೆ. ಬೆನ್ ಸ್ಟೋಕ್ಸ್ ಈ ಮೊದಲೂ ಬಯೋ ಬಬಲ್ ನಲ್ಲಿ ಮಾನಸಿಕ ಒತ್ತಡವಾಗುತ್ತದೆ ಎಂಬ ಕಾರಣಕ್ಕೆ ಕೆಲವು ದಿನ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದರು. ಈಗ ಭಾರತದಲ್ಲಿ ನಡೆಯಲಿರುವ ಐಪಿಎಲ್ ನಲ್ಲಿ ಇದೇ ಕಾರಣಕ್ಕೆ ಈ ಕೆಲವು ಆಟಗಾರರು ಗೈರು ಹಾಜರಾಗುವ ನಿರ್ಧಾರಕ್ಕೆ ಬರುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments