ವಿಂಡೀಸ್ ವಿರುದ್ಧ ಟೆಸ್ಟ್ ಗೆದ್ದ ಇಂಗ್ಲೆಂಡ್: ಚಾಂಪಿಯನ್ ಶಿಪ್ ಪಟ್ಟಿಯಲ್ಲಿ ಭಾರತದ ಸ್ಥಾನಕ್ಕೆ ಕುತ್ತು?!

Webdunia
ಮಂಗಳವಾರ, 21 ಜುಲೈ 2020 (11:49 IST)
ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲುವುದರೊಂದಿಗೆ ಟೆಸ್ಟ್ ಚಾಂಪಿಯನ್ ಶಿಪ್ ಟೇಬಲ್ ಪಟ್ಟಿಯಲ್ಲಿ ತನ್ನ ಸ್ಥಾನ ಸುಭದ್ರಪಡಿಸಿಕೊಂಡಿದೆ.


ಪ್ರಸಕ್ತಿ ಜಾರಿಯಲ್ಲಿರುವ ಟೆಸ್ಟ್ ವಿಶ್ವಕಪ್ ಅಥವಾ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತ ನಾಲ್ಕು ಸರಣಿಗಳನ್ನು ಗೆದ್ದು ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಮೂರು ಸರಣಿಗಳನ್ನು ಗೆದ್ದು ದ್ವಿತೀಯ ಸ್ಥಾನದಲ್ಲಿದೆ. ಇದೀಗ ಇಂಗ್ಲೆಂಡ್ ಕೂಡಾ ಮೂರು ಸರಣಿಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದ್ದು, ದ್ವಿತೀಯ ಸ‍್ಥಾನದಲ್ಲಿರುವ ಆಸ್ಟ್ರೇಲಿಯಾ ಮತ್ತು ಮೊದಲ ಸ್ಥಾನದಲ್ಲಿರುವ ಭಾರತಕ್ಕೆ ಪೈಪೋಟಿ ನೀಡುತ್ತಿದೆ.

ಭಾರತ ಈ ವರ್ಷ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗಳನ್ನು ಗೆಲ್ಲುವುದು ವಿಶ್ವ ಚಾಂಪಿಯನ್ ಶಿಪ್ ದೃಷ್ಟಿಯಿಂದ ಭಾರತಕ್ಕೆ ಮಹತ್ವದ್ದಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Australia: ಶಹಬ್ಬಾಸ್‌, ಜೆಮಿಮಾ ರಾಡ್ರಿಗಸ್ ಅಬ್ಬರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ

INDW vs AUSW: ಗೆಲ್ಲಲಿ ಸೋಲಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆದ ಜೆಮಿಮಾ ರೊಡ್ರಿಗಸ್

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಮುಂದಿನ ಸುದ್ದಿ
Show comments