Webdunia - Bharat's app for daily news and videos

Install App

ಭಾರತದಲ್ಲಿಇಂಗ್ಲೆಂಡ್ ಕಷ್ಟಪಡಬೇಕು: ಜಾಂಟಿ ರೋಡ್ಸ್

Webdunia
ಶನಿವಾರ, 5 ನವೆಂಬರ್ 2016 (09:24 IST)
ನವದೆಹಲಿ: ಮುಂಬರುವ ಟೆಸ್ಟ್ ಸರಣಿಯಲ್ಲಿ ಪರಿಸ್ಥಿತಿಗೆ ಹೊಂದಿಕೊಳ್ಳಲು ಇಂಗ್ಲೆಂಡ್ ತಂಡ ಪ್ರಯಾಸಪಡಬೇಕಾದೀತು ಎಂದು ದ.ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್ ಹೇಳಿದ್ದಾರೆ.

“ಇಂಗ್ಲೆಂಡ್ ಗೆ ಇದು ಕಷ್ಟವಾಗಲಿದೆ. ಭಾರತದಲ್ಲಿ ಎರಡು ಅಥವಾ ಮೂರು ಪಂದ್ಯವೆಂದರೆ ಹೇಗೋ ಹೊಂದಿಕೊಳ್ಳಬಹುದು. ಆದರೆ ಐದು ಟೆಸ್ಟ್ ಪಂದ್ಯವಾಡಬೇಕಾದರೆ ಆಂಗ್ಲರು ಮಾನಸಿಕವಾಗಿ ಮತ್ತು ದೈಹಿಕವಾಗಿ ಕಷ್ಟಪಡಬೇಕು. ಅದೂ ಅವರಿಗೆ ಹೊಂದಿಕೆಯಾಗದ ಪರಿಸ್ಥಿತಿಯಲ್ಲಿ ಇದು ತುಸು ಕಷ್ಟವೇ” ಎಂದು ರೋಡ್ಸ್ ಅಭಿಪ್ರಾಯಪಟ್ಟಿದ್ದಾರೆ.

ದ.ಆಫ್ರಿಕಾದ ಪರ ಆಡುತ್ತಿದ್ದ ಜಾಂಟಿ ರೋಡ್ಸ್ ಚುರುಕಿನ ಕ್ಷೇತ್ರ ರಕ್ಷಣೆಗೆ ಹೆಸರು ವಾಸಿ. ಅವರಿಗೆ ಭಾರತದಲ್ಲಿ ಜ್ಯೂನಿಯರ್ ಇಂಡಿಯನ್ ಪ್ರೀಮಿಯರ್ ಲೀಗ್ ಟಿ-ಟ್ವೆಂಟಿ ಪಂದ್ಯಾವಳಿಯಲ್ಲಿ ಕೋಚ್ ಆಗಿ ಕೆಲಸ ಮಾಡಿದ ಅನುಭವವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments