Daily Horoscope

ಟೀಂ ಇಂಡಿಯಾ ವಿರುದ್ಧ ಮೊದಲ ಟೆಸ್ಟ್ ಗೆದ್ದ ಇಂಗ್ಲೆಂಡ್

Webdunia
ಮಂಗಳವಾರ, 9 ಫೆಬ್ರವರಿ 2021 (14:00 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ 227 ರನ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.


ಇದರೊಂದಿಗೆ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 192 ರನ್ ಗಳಿಗೆ ಆಲೌಟ್ ಆಯಿತು. ನಾಯಕ ವಿರಾಟ್ ಕೊಹ್ಲಿ 72 ರನ್ ಗಳಿಸಿದ್ದೇ ಗರಿಷ್ಠ ರನ್ ಸಾಧನೆ. ಇಂಗ್ಲೆಂಡ್ ಪರ ಜ್ಯಾಕ್ ಲೀಚ್ 4, ಜೇಮ್ಸ್ ಆಂಡರ್ಸ್ 3 ವಿಕೆಟ್ ಕಬಳಿಸಿದರು. ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿದ ಇಂಗ್ಲೆಂಡ್ ನಾಯಕ ಜೋ ರೂಟ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಈ ಮೂಲಕ ಅವರ 100 ನೇ ಟೆಸ್ಟ್ ಪಂದ್ಯ ಸ್ಮರಣೀಯವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments