Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಪ್ರಥಮ ಟೆಸ್ಟ್: ಟೀಂ ಇಂಡಿಯಾದಲ್ಲಿ ಯಾರು ಇನ್ ? ಯಾರು ಔಟ್?

Webdunia
ಬುಧವಾರ, 1 ಆಗಸ್ಟ್ 2018 (15:29 IST)
ಎಡ್ಜ್ ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ಎಡ್ಜ್ ‍ಬಾಸ್ಟನ್ ನಲ್ಲಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.

ಟಾಸ್ ಗೆದ್ದಿರುವ ಅತಿಥೇಯ ತಂಡದ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇದರಿಂದಾಗಿ ಟೀಂ ಇಂಡಿಯಾಕ್ಕೆ ಮೊದಲು ಬೌಲಿಂಗ್ ಮಾಡುವ ಅವಕಾಶ ಸಿಕ್ಕಿದೆ.

ಭಾರತ ತಂಡದಲ್ಲಿ ಶಿಖರ್ ಧವನ್ ಮತ್ತು ಮುರಳಿ ವಿಜಯ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಕೆಎಲ್ ರಾಹುಲ್ ಗೆ ಮೂರನೇ ಕ್ರಮಾಂಕದಲ್ಲಿ ಆಡಲಿಳಿಯಲಿದ್ದಾರೆ. ಉಳಿದಂತೆ ರವಿಚಂದ್ರನ್ ಅಶ್ವಿನ್ ರೂಪದಲ್ಲಿ ಓರ್ವ ಸ್ಪಿನ್ನರ್,  ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್‍ ಯಾದವ್ ರೂಪದಲ್ಲಿ ಮೂವರು ವೇಗಿಗಳೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.

ಕುಲದೀಪ್ ಯಾದವ್, ಚೇತೇಶ್ವರ ಪೂಜಾರ ಗೆ ಈ ಪಂದ್ಯದಲ್ಲಿ ಅವಕಾಶ ಸಿಕ್ಕಿಲ್ಲ. ಕಾರ್ತಿಕ್ ಕೀಪಿಂಗ್ ಮಾಡಲಿದ್ದು,  ಉಳಿದಂತೆ ಅಜಿಂಕ್ಯಾ ರೆಹಾನೆ,  ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ತಂಡದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments