Webdunia - Bharat's app for daily news and videos

Install App

ಭಾರತದ ವಿರುದ್ಧ ಪಂದ್ಯಕ್ಕೆ ಪಾಕಿಸ್ತಾನಕ್ಕೆ ಪಕ್ಕಾ ಅಭಿಮಾನಿಯ ಬೆಂಬಲವೇ ಇಲ್ಲ!

Webdunia
ಬುಧವಾರ, 31 ಮೇ 2017 (09:39 IST)
ಲಂಡನ್: ಜೂನ್ 4 ರಂದು ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಎದುರಾಗುತ್ತಿವೆ. ಆ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ತನ್ನ ಪಕ್ಕಾ ಅಭಿಮಾನಿಯ ಬೆಂಬಲವೇ ಇರುವುದಿಲ್ಲ.

 
ಭಾರತ ತಂಡಕ್ಕೆ ಸುಧೀರ್ ಕುಮಾರ್ ಎಲ್ಲೇ ಹೋದರೂ ಚಿಯರ್ ಅಪ್ ಮಾಡುವಂತೆ ಪಾಕಿಸ್ತಾನ ತಂಡಕ್ಕೆ ಚಾಚಾ ಚಿಕಾಗೋ ಎಂದು ಕರೆಯಿಸಿಕೊಳ್ಳುವ ಮೊಹಮ್ಮದ್ ಬಶೀರ್ ಬೆಂಬಲಿಸುತ್ತಾರೆ. ಆದರೆ  ಈ ಬಾರಿ ಪಾಕ್ ತಂಡದ ಈ ಪಕ್ಕಾ ಅಭಿಮಾನಿಯೇ ಉಲ್ಟಾ ಹೊಡೆದಿದ್ದಾರೆ.

‘ಈಗಿನ ಪರಿಸ್ಥಿತಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಮೊದಲಿನ ಹಾಗೆ ಸ್ಪರ್ಧೆ ಇಲ್ಲ. ಭಾರತ ಪಾಕಿಸ್ತಾನಕ್ಕಿಂತ ಎಷ್ಟೋ ಮುಂದಿದೆ. ಅವರ ತಂಡದಲ್ಲಿ ಧೋನಿ, ಕೊಹ್ಲಿ ಯುವರಾಜ್ ನಂತಹ ದೊಡ್ಡ ಆಟಗಾರರಿದ್ದಾರೆ. ಆದರೆ ನಮ್ಮ ತಂಡದಲ್ಲಿ ಹೇಳಿಕೊಳ್ಳುವಂತಹ ಆಟಗಾರರೇ ಇಲ್ಲ’ ಎಂದು ಚಾಚಾ ಹೇಳಿಕೊಂಡಿದ್ದಾರೆ.

ಅಲ್ಲದೆ ಮೊದಲು ನಾನು ಪಾಕಿಸ್ತಾನ ತಂಡವನ್ನು ಬೆಂಬಲಿಸುತ್ತಿದ್ದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ನನ್ನ ಮನಸ್ಸು ಹೇಳುವ ಪ್ರಕಾರ ಭಾರತವೇ ಗೆಲ್ಲಲಿದೆ ಎಂದು ಚಾಚಾ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments