Webdunia - Bharat's app for daily news and videos

Install App

ಆನ್ ಲೈನ್ ನಲ್ಲಿ ನಿಂದನೆ:ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಮಾಜಿ ಕ್ರಿಕೆಟಿಗರು

Webdunia
ಮಂಗಳವಾರ, 26 ಅಕ್ಟೋಬರ್ 2021 (08:41 IST)
ದುಬೈ: ಪಾಕಿಸ್ತಾನ ವಿರುದ್ಧ ಟಿ20 ವಿಶ್ವಕಪ್ ಸೋಲಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನಿಂದನೆಗೊಳಗಾದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪರ ಭಾರತದ ಮಾಜಿ ಕ್ರಿಕೆಟಿಗರು ಮಾತನಾಡಿದ್ದಾರೆ.

ಪಾಕ್ ವಿರುದ್ಧ ಹೀನಾಯ ಸೋಲಿನ ಬಳಿಕ ಶಮಿ ಇನ್ ಸ್ಟಾಗ್ರಾಂ ಪುಟದಲ್ಲಿ ಅನೇಕರು ಅವರ ಜಾತಿ, ಧರ್ಮವನ್ನು ಉಲ್ಲೇಖಿಸಿ ನಿಂದಿಸಿದ್ದಾರೆ. ಕೆಲವರು ಅಲ್ಲಿಯೇ ಶಮಿ ಪರವಾಗಿಯೂ ಮಾತನಾಡಿದವರಿದ್ದಾರೆ.

ಆದರೆ ಈ ರೀತಿ ತಂಡದ ಸೋಲಿಗೆ ಒಬ್ಬ ಆಟಗಾರನನ್ನು ವೈಯಕ್ತಿಕವಾಗಿ ನಿಂದಿಸಿರುವುದರ ವಿರುದ್ಧ ಈಗ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್, ಆಕಾಶ್ ಚೋಪ್ರಾ ಮುಂತಾದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನ್ ಲೈನ್ ನಲ್ಲಿ ಈ ರೀತಿ ಆಟಗಾರರ ನಿಂದನೆ ಮಾಡುವುದು ನಿಲ್ಲಬೇಕು ಎಂದು ಕ್ರಿಕೆಟಿಗರು ಶಮಿ ಬೆಂಬಲಿಸಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments