ಪ್ಯೂನ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ ಟೀಂ ಇಂಡಿಯಾ ಕ್ರಿಕೆಟಿಗ!

Webdunia
ಬುಧವಾರ, 29 ಜುಲೈ 2020 (12:48 IST)
ಮುಂಬೈ: ಒಂದು ಕಾಲದಲ್ಲಿ ವಿಕಲಚೇತನ ಟೀಂ ಇಂಡಿಯಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ಕ್ರಿಕೆಟಿಗ ದಿನೇಶ್ ಸೈನ್ ಇಂದು ನಾಡಾ ಸಂಸ್ಥೆಯಲ್ಲಿ ಪ್ಯೂನ್ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

 

ಪೊಲಿಯೋ ಪೀಡಿತರಾಗಿರುವ ದಿನೇಶ್ ವಿಕಲಚೇತನರ ತಂಡವನ್ನು ಪ್ರತಿನಿಧಿಸಿದ್ದರು. ಭಾರತ ತಂಡದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಆದರೆ ಈಗ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಕ್ರಿಕೆಟಿಗ ಕುಟುಂಬ ನಿರ್ವಹಣೆಗಾಗಿ ಕೆಲಸ ನೀಡುವಂತೆ ನಾಡಾ ಸಂಸ್ಥೆಗೆ ಅರ್ಜಿ ಸಲ್ಲಿಸಿದ್ದಾರೆ.

35 ವರ್ಷದ ದಿನೇಶ್ ಓದಿದ್ದು ಕೇವಲ 12 ನೇ ತರಗತಿವರೆಗೆ ಮಾತ್ರ. ಹೀಗಾಗಿ ತನ್ನ ವಿದ್ಯಾಭ್ಯಾಸ ಅರ್ಹತೆಗೆ ಸರಿಯಾಗಿ ಪ್ಯೂನ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

IND vs AUS T20: ಟೀಂ ಇಂಡಿಯಾಕ್ಕೆ ಇಂದಿನಿಂದ ಆಸ್ಟ್ರೇಲಿಯಾ ಟಿ20 ಪರೀಕ್ಷೆ

ಮುಂದಿನ ಸುದ್ದಿ
Show comments