ಆರ್ ಸಿಬಿ ಕ್ಯಾಪ್ಟನ್ ಫಾ ಡು ಪ್ಲಸಿಸ್ ಗೆ ಸಿಎಸ್ ಕೆ ಫ್ಯಾನ್ಸ್ ಬೆಂಬಲ

Webdunia
ಶುಕ್ರವಾರ, 1 ಏಪ್ರಿಲ್ 2022 (09:00 IST)
ಮುಂಬೈ: ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ಫಾ ಡು ಪ್ಲೆಸಿಸ್ ಗೆ ಮೈದಾನದಲ್ಲಿ ಸಿಎಸ್ ಕೆ ಅಭಿಮಾನಿಗಳಿಂದ ಬೆಂಬಲ ಸಿಗುತ್ತಿದೆ.

ಈ ಋತುವಿನಲ್ಲಿ ಆರ್ ಸಿಬಿ ನಾಯಕರಾಗಿರುವ ಪ್ಲೆಸಿಸ್ ಈ ಮೊದಲು ಸಿಎಸ್ ಕೆ ಪರ ಆಡುತ್ತಿದ್ದರು. ಹೀಗಾಗಿ ಸಿಎಸ್ ಕೆ ಅಭಿಮಾನಿಗಳು ಈಗಲೂ ಪ್ಲೆಸಿಸ್ ಮೇಲೆ ಅಭಿಮಾನವಿಟ್ಟುಕೊಂಡಿದ್ದಾರೆ.

ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಮಾತ್ರವಲ್ಲದೆ, ಮೈದಾನದಲ್ಲೂ ಪಂದ್ಯದ ನಡುವೆ ಪ್ಲೆಸಿಸ್ ಗೆ ಬೆಂಬಲ ಸೂಚಿಸುವ ಫಲಕ ಹಿಡಿದು ಚಿಯರ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

63 ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ ವೈಭವ್ ಸೂರ್ಯವಂಶಿಯಿಂದ ವಿಶ್ವದಾಖಲೆ

ಭಾರತದಲ್ಲಿ ಇಷ್ಟ ಇದ್ರೆ ಆಡಿ ಇಲ್ಲಾಂದ್ರೆ...ಐಸಿಸಿ ಎಚ್ಚರಿಕೆ ಬೆನ್ನಲ್ಲೇ ಬಾಲಮುದುರಿಕೊಂಡ ಬಾಂಗ್ಲಾದೇಶ

ಡಬ್ಲ್ಯುಪಿಎಲ್ 2026 ಪಂದ್ಯಗಳನ್ನು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments