Webdunia - Bharat's app for daily news and videos

Install App

ಇವರೇ ನೋಡಿ ಆರ್ ಸಿಬಿಗೆ ನೂತನ ಕ್ಯಾಪ್ಟನ್

Webdunia
ಶನಿವಾರ, 12 ಮಾರ್ಚ್ 2022 (17:07 IST)
ಬೆಂಗಳೂರು: ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಕ್ಕಿದೆ. ಇದೀಗ ಆರ್ ಸಿಬಿ ಹೊಸ ನಾಯಕನ ಘೋಷಣೆ ಮಾಡಿದೆ.

ದ.ಆಫ್ರಿಕಾ ಮೂಲದ ಕ್ರಿಕೆಟಿಗ ಫಾ ಡು ಪ್ಲೆಸಿಸ್ ಆರ್ ಸಿಬಿ ನೂತನ  ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರವನ್ನು ಆರ್ ಸಿಬಿ ತನ್ನ ಅಧಿಕೃತ ಟ್ವಿಟರ್ ಪೇಜ್ ಮುಖಾಂತರ ಪ್ರಕಟಿಸಿದೆ.

ಕಳೆದ ವರ್ಷದವರೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದ ಫಾ ಡು ಪ್ಲೆಸಿಸ್ ಈ ವರ್ಷವಷ್ಟೇ ಬೆಂಗಳೂರು ತಂಡಕ್ಕೆ ಸೇರ್ಪಡೆಯಾಗಿದ್ದರು. 32 ವರ್ಷದ ಪ್ಲೆಸಿಸ್ ಗೆ ದ.ಆಫ್ರಿಕಾ ತಂಡದ ನಾಯಕರಾಗಿ ಅಪಾರ ಅನುಭವವಿದೆ. ಇದೇ ಕಾರಣಕ್ಕೆ ಗ್ಲೆನ್ ಮ್ಯಾಕ್ಸ್ ವೆಲ್ ರನ್ನೂ ಹಿಂದಿಕ್ಕಿ ಆರ್ ಸಿಬಿ ನಾಯಕರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments