Webdunia - Bharat's app for daily news and videos

Install App

ಇಂಗ್ಲೆಂಡ್ ನಲ್ಲಿ ಕ್ರಿಕೆಟಿಗರ ಮನರಂಜನೆಗೆ ಪ್ರೇಕ್ಷಕರ ಉದ್ಗಾರ, ಹಾಡುಗಳ ಬಳಕೆ!

Webdunia
ಮಂಗಳವಾರ, 7 ಜುಲೈ 2020 (09:05 IST)
ಲಂಡನ್: ಪ್ರೇಕ್ಷಕರಿಲ್ಲದೇ ಕ್ರಿಕೆಟ್ ಆಡಲೂ ಬೇಜಾರು ಎನ್ನುವ ಕ್ರಿಕೆಟಿಗರಿಗೆ ಉತ್ಸಾಹ ತುಂಬಲು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಹೊಸ ಐಡಿಯಾ ಮಾಡಿದೆ.


ಮುಂಬರುವ ವೆಸ್ಟ್ ಇಂಡೀಸ್-ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಈ ಪ್ರಯೋಗ ನಡೆಯಲಿದೆ. ಕೊರೋನಾ ಕಾರಣದಿಂದ ಖಾಲಿ ಮೈದಾನದಲ್ಲಿ ಪಂದ್ಯ ನಡೆಯಲಿದೆ.

ಆದರೆ ಹಾಗಂತ ಆಟಗಾರರಿಗೆ ಪ್ರೇಕ್ಷಕರ ಅನುಪಸ್ಥಿತಿ ಕಾಡಬಾರದು, ಅವರ ಉತ್ಸಾಹಕ್ಕೆ ಭಂಗ ಬರಬಾರದು ಎಂದು ಇಂಗ್ಲೆಂಡ್ ಮಂಡಳಿ ಈ ಯೋಜನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

Team India: ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್: ಗೌತಮ ಗಂಭೀರ್ ಪಟಾಲಂ ಸೇರಿದಂತೆ ಸಹಾಯಕ ಸಿಬ್ಬಂದಿಗಳನ್ನು ಕಿತ್ತೆಸೆದ ಬಿಸಿಸಿಐ

IPL 2025: ನಾಲ್ಕು ವರ್ಷಗಳೇ ಮೊದಲ ಬಾರಿಗೆ ಐಪಿಎಲ್ ನಲ್ಲಿ ಸೂಪರ್ ಓವರ್: ಕೆಎಲ್ ರಾಹುಲ್ ಅಗ್ರೆಷನ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments