Select Your Language

Notifications

webdunia
webdunia
webdunia
webdunia

ಭಾರತ-ದ.ಆಫ್ರಿಕಾ ಪಂದ್ಯದ ನಡುವೆ ಮೈದಾನಕ್ಕೆ ನುಗ್ಗಿದ ಅಭಿಮಾನಿ

ಭಾರತ-ದ.ಆಫ್ರಿಕಾ ಪಂದ್ಯದ ನಡುವೆ ಮೈದಾನಕ್ಕೆ ನುಗ್ಗಿದ ಅಭಿಮಾನಿ
ಮೊಹಾಲಿ , ಗುರುವಾರ, 19 ಸೆಪ್ಟಂಬರ್ 2019 (10:02 IST)
ಮೊಹಾಲಿ: ಟೀಂ ಇಂಡಿಯಾ ಕ್ರಿಕೆಟಿಗರನ್ನು ಒಮ್ಮೆ ನೋಡಬೇಕು, ಮಾತನಾಡಿಸಬೇಕು ಎಂದು ಬಯಸುವ ಹುಚ್ಚು ಅಭಿಮಾನಿಗಳು ಕೆಲವೊಮ್ಮೆ ಅತಿರೇಕದ ವರ್ತನೆ ತೋರಿ ಪಂದ್ಯ ನಡೆಯುತ್ತಿರುವಾಗಲೇ ಮೈದಾನಕ್ಕೆ ನುಗ್ಗಿಬಿಡುತ್ತಾರೆ.


ಇಂತಹ  ಅನೇಕ ಘಟನೆಗಳು ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದಿದೆ. ನಿನ್ನೆಯ ಭಾರತ-ದ.ಆಫ್ರಿಕಾ ನಡುವಿನ ದ್ವಿತೀಯ ಟಿ20 ಪಂದ್ಯದ ವೇಳೆಯೂ ಮೊಹಾಲಿಯ ಮೈದಾನದಲ್ಲಿ ಇಂತಹದ್ದೇ ಘಟನೆ ನಡೆದಿದೆ.

ಹುಚ್ಚು ಅಭಿಮಾನಿಯೊಬ್ಬ ಪಂದ್ಯದ ನಡುವೆ ಭದ್ರತಾ ಸಿಬ್ಬಂದಿಯ ಕಣ್ಗಾವಲು ತಪ್ಪಿಸಿ ಮೈದಾನಕ್ಕೆ ನುಗ್ಗಲು ಯತ್ನಿಸಿದ್ದ ಈ ವೇಳೆ ಆತನನ್ನು ತಡೆಗಟ್ಟಿದ ಸಿಬ್ಬಂದಿಗಳು ಆತನನ್ನು ವಶಕ್ಕೆ ಪಡೆದು ಮೈದಾನದಿಂದ ಹೊರಹಾಕಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಚೇಸಿಂಗ್ ವೀರ ವಿರಾಟ್ ಕೊಹ್ಲಿಯಿಂದ ಟೀಂ ಇಂಡಿಯಾಗೆ ಗೆಲುವು