ವಿರಾಟ್ ಕೊಹ್ಲಿಯನ್ನು ಭೇಟಿಯಾದ ಆ ‘ಸುಂದರಿ’ ಯಾರು? ರಾತ್ರೋ ರಾತ್ರಿ ಸೆನ್ಸೇಷನ್ ಆದ ಯುವತಿ

Webdunia
ಬುಧವಾರ, 19 ಅಕ್ಟೋಬರ್ 2022 (16:10 IST)
Photo Courtesy: Twitter
ಬ್ರಿಸ್ಬೇನ್: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆಗೆ ಅದೆಷ್ಟೋ ಅಭಿಮಾನಿಗಳು ಸೆಲ್ಫೀ ತೆಗೆಸಿಕೊಂಡಿರಬಹುದು. ಆದರೆ ನಿನ್ನೆ ಯುವತಿಯೊಬ್ಬಳು ಕೊಹ್ಲಿ ಜೊತೆ ಸೆಲ್ಫೀ ತೆಗೆಸಿಕೊಂಡು ಭಾರೀ ವೈರಲ್ ಆಗಿದೆ.

ಟಿ20 ವಿಶ್ವಕಪ್ ಆಡಲು ಆಸ್ಟ್ರೇಲಿಯಾದಲ್ಲಿರುವ ವಿರಾಟ್ ಕೊಹ್ಲಿಯನ್ನು ಅಭಿಮಾನಿ ಯುವತಿಯೊಬ್ಬಳು ಭೇಟಿಯಾಗಿದ್ದಾಳೆ. ತನ್ನ ನೆಚ್ಚಿನ ಕ್ರಿಕೆಟಿಗ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಂಡ ಯುವತಿ ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿ, ಈ ಕ್ಷಣವನ್ನು ನಾನು ಎಂದಿಗೂ ಮರೆಯಲ್ಲ ಎಂದು ಬರೆದುಕೊಂಡಿದ್ದಾರೆ.

ಕೊಹ್ಲಿ ಜೊತೆ ಈ ಯುವತಿಯನ್ನು ನೋಡಿದ ಜನ ಈಗ ಆಕೆಯ ಬೆನ್ನು ಹತ್ತಿದ್ದಾರೆ. ಈ ಸುಂದರಿ ಯಾರು ಎಂದು ಹುಡುಕಾಡಿದ್ದಾರೆ. ಈ ಯುವತಿಯ ಹೆಸರು ಅಮೀಶಾ ಎಂದಾಗಿದ್ದು ಕ್ವೀನ್ಸ್ ಲ್ಯಾಂಡ್ ವಿವಿಯ ಇಂಜಿನಿಯರಿಂಗ್ ಪದವೀಧರೆ. ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲದಂತ ಚೆಲುವೆ. ಕೊಹ್ಲಿ ಜೊತೆ ಈಕೆಯ ಫೋಟೋ ನೋಡಿದ್ದೇ ತಡ ಈಗ ನೆಟ್ಟಿಗರು ಆಕೆಯನ್ನು ಭಾರೀ ಸಂಖ್ಯೆಯಲ್ಲಿ ಇನ್ ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಆರಂಭಿಸಿದ್ದಾರೆ. ಈ ಮೂಲಕ ಆಕೆ ಈಗ ರಾತ್ರೋ ರಾತ್ರಿ ಸ್ಟಾರ್ ಆಗಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments