ಕಿಸ್ ಮಾಡಲು ಬಂದ ವಿರಾಟ್ ಕೊಹ್ಲಿ ಅಭಿಮಾನಿ ಈಗ ಸಂಕಷ್ಟದಲ್ಲಿ!

Webdunia
ಭಾನುವಾರ, 14 ಅಕ್ಟೋಬರ್ 2018 (07:52 IST)
ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಗೆ ಕಿಸ್ ಮಾಡಲು ಬಂದ ಅಭಿಮಾನಿಗೆ ಈಗ ಸಂಕಷ್ಟ ಎದುರಾಗಿದೆ.

ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಮೈದಾನಕ್ಕೆ ನುಗ್ಗಿದ ಮೊಹಮ್ಮದ್ ಖಾನ್ ಎಂಬಾತ ನೇರವಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡು ಮುತ್ತಿಕ್ಕಲು ಪ್ರಯತ್ನಪಟ್ಟಿದ್ದ. ಈ ವೇಳೆ ಭದ್ರತಾ ಸಿಬ್ಬಂದಿ ಧಾವಿಸಿ ಆತನನ್ನು ಹೊರಕಳುಹಿಸಿದ್ದರು.

ಇದೀಗ ಆ ಅಭಿಮಾನಿ ಮೇಲೆ ಪ್ರಕರಣ ದಾಖಲಾಗಿದೆ. ಇಂತಹ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮತ್ತೆ ಮರುಕಳಿಸದಂತೆ ಅಭಿಮಾನಿಯ ಮೇಲೆ ಕೇಸು ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

IND vs SA: ರನ್ ಗಾಗಿ ಪರದಾಡುತ್ತಿದ್ದ ಆಫ್ರಿಕಾ ಕಷ್ಟ ನಿವಾರಿಸಿದ ರನ್ ಮೆಷಿನ್ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments