Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಜತೆ ಸೆಲ್ಫೀ ತೆಗೆಯಲು ಈ ಹುಡುಗರು ಮಾಡಿದ್ದೇನು ಗೊತ್ತಾ?!

Webdunia
ಶುಕ್ರವಾರ, 5 ಅಕ್ಟೋಬರ್ 2018 (09:23 IST)
ರಾಜ್ ಕೋಟ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ದಿನದಾಟ ಮುಗಿಸಿ ಪೆವಿಲಿಯನ್ ಗೆ ಮರಳುತ್ತಿದ್ದ ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಬ್ಬರು ಅಡ್ಡ ಬಂದಿದ್ದಾರೆ.

ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಗಳು ಭದ್ರತೆ ಮುರಿದು ಮೈದಾನಕ್ಕೆ ನುಗ್ಗಿದ್ದು ಪೆವಿಲಿಯನ್ ನತ್ತ ಸಾಗುತ್ತಿದ್ದ ವಿರಾಟ್ ಕೊಹ್ಲಿಗೆ ಅಡ್ಡ ಬಂದು ಸೆಲ್ಫೀ ಕ್ಲಿಕ್ಕಿಸಲು ಮುಂದಾಗಿದ್ದಾರೆ. ಈ ವೇಳೆ ಕೊಹ್ಲಿ ಅವರತ್ತ ಕೈ ಬೀಸಿ ಅತ್ತ ಸರಿಯುವಂತೆ ಸೂಚಿಸಿದ್ದಾರೆ.

ತಕ್ಷಣ ಭದ್ರತಾ ಅಧಿಕಾರಿಗಳು ಈ ಇಬ್ಬರು ಯುವ ಅಭಿಮಾನಿಗಳು ಹೊರಗೆ ಕರೆದೊಯ್ದಿದ್ದಾರೆ. ಈ ಹಿಂದೆ ಐಪಿಎಲ್ ಸಂದರ್ಭದಲ್ಲಿಯೂ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ಕೊಹ್ಲಿಯ ಕಾಲು ಮುಟ್ಟಿ ನಮಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments