Webdunia - Bharat's app for daily news and videos

Install App

ಗುವಾಹಟಿಗೆ ಬಂದಿಳಿದ ವಿರಾಟ್ ಕೊಹ್ಲಿಯನ್ನು ನೋಡಿ ಚೀಕೂ ಎಂದ ಅಭಿಮಾನಿಗಳು

Webdunia
ಭಾನುವಾರ, 21 ಅಕ್ಟೋಬರ್ 2018 (09:25 IST)
ಗುವಾಹಟಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯವಾಡಲು ಅಸ್ಸಾಂನ ಗುವಾಹಟಿಗೆ ಬಂದಿಳಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಅಭಿಮಾನಿಗಳು ಪ್ರೀತಿಯ ಸ್ವಾಗತ ಕೋರಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆಯ ನಡುವೆ ಬಂದ ಕೊಹ್ಲಿ ತಮ್ಮ ಕಾರಿನೆಡೆಗೆ ಸಾಗುತ್ತಿದ್ದಂತೆ ಅವರನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಅಭಿಮಾನಿಗಳು ‘ಚೀಕೂ.. ಚೀಕೂ’ ಎಂದು ಕರೆದರು. ಆದರೆ ಕೊಹ್ಲಿ ತಮ್ಮ ಪಾಡಿಗೆ ತಾವು ಕಾರಿನಲ್ಲಿ ಕೂತು ಮುಂದೆ ಸಾಗಿದರು.

ಮೊಲದ ಕಿವಿಯಂತಹ ಕಿವಿ ಹೊಂದಿರುವ ಕೊಹ್ಲಿಗೆ ಧೋನಿ ಚೀಕೂ ಎಂಬ ಹೆಸರಿಟ್ಟಿದ್ದರು ಎಂದು ಹಿಂದೊಮ್ಮೆ ಅವರೇ ಹೇಳಿಕೊಂಡಿದ್ದರು. ಈಗಲೂ ಮೈದಾನದಲ್ಲಿ ಧೋನಿ ಕೊಹ್ಲಿಯನ್ನು ಇದೇ ಹೆಸರಿನಿಂದ ಕರೆಯುತ್ತಾರೆ. ಅದೇ ಹೆಸರನ್ನು ಇದೀಗ ಅಭಿಮಾನಿಗಳು ಪ್ರೀತಿಯಿಂದ ಕರೆದು ತಮ್ಮ ಅಭಿಮಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಟ್ರೇಲಿಯಾದ ವೇಗದ ಮಾಂತ್ರಿಕ ಮಿಚೆಲ್ ಸ್ಟಾರ್ಕ್‌ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ರೋಹಿತ್ ಶರ್ಮಾ ಈಗ ಡುಮ್ಮ ಅಲ್ಲ, 20 ಕೆಜಿ ತೂಕ ಇಳಿಸಿದ್ದು ಹೇಗೆ ಗೊತ್ತಾ

ಟೀಂ ಇಂಡಿಯಾದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಿರುದು ಕೊಟ್ಟ ಗೌತಮ್ ಗಂಭೀರ್

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments