Daily Horoscope

ರಿಷಬ್ ಪಂತ್ ಸಿಕ್ಸರ್ ಗೆ ಫ್ಯಾನ್ಸ್ ಖುಷ್

Webdunia
ಗುರುವಾರ, 17 ಆಗಸ್ಟ್ 2023 (08:50 IST)
Photo Courtesy: Twitter
ಬೆಂಗಳೂರು: ರಸ್ತೆ ಅಪಘಾತದ ಬಳಿಕ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಈಗ ಪ್ರದರ್ಶನ ಪಂದ್ಯವೊಂದರಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೊಡೆಬಡಿಯ ಆಟಕ್ಕೆ ಹೆಸರುವಾಸಿಯಾಗಿರುವ ರಿಷಬ್ ಸದ್ಯಕ್ಕೆ ಎನ್ ಸಿಎಸ್ ನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಇದೀಗ ಎನ್ ಸಿಎನಲ್ಲಿ ಬ್ಯಾಟಿಂಗ್ ಮತ್ತು ಕೀಪಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ಅಪಘಾತ ನಡೆದು ಕಾಲಿಗೆ ಶಸ್ತ್ರಚಿಕಿತ್ಸೆಗೊಳಗಾದರೂ ಶೀಘ್ರದಲ್ಲೇ ಚೇತರಿಸಿಕೊಂಡು ಎಲ್ಲರೂ ಬೆರಗಾಗುವಂತೆ ಮಾಡಿದ್ದರು.

ಇದೀಗ ಬೆಂಗಳೂರಿನಲ್ಲಿ ಸ್ವಾತಂತ್ರ್ಯೋತ್ವದ ದಿನದಂದು ನಡೆದ ಪ್ರದರ್ಶನ ಪಂದ್ಯವೊಂದರಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಭರ್ಜರಿ ಸಿಕ್ಸರ್ ಮೂಲಕ ನೆರೆದಿದ್ದವರನ್ನುರಂಜಿಸಿದ್ದಾರೆ. ಅವರು ಸಿಕ್ಸರ್ ಬಾರಿಸುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‍ ಆಗಿದ್ದು, ಫ್ಯಾನ್ಸ್ ತಮ್ಮ ಮೆಚ್ಚಿನ ಕ್ರಿಕೆಟಿಗನ ಬ್ಯಾಟಿಂಗ್ ಬಹಳ ದಿನಗಳ ನಂತರ ನೋಡಿದ ಖುಷಿ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments