ಸಂಜು ಸ್ಯಾಮ್ಸನ್ ಗೆ ಯಾಕೀ ಶಿಕ್ಷೆ?!

Webdunia
ಭಾನುವಾರ, 20 ನವೆಂಬರ್ 2022 (18:41 IST)
Photo Courtesy: Twitter
ಬೇ ಓವಲ್: ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲೂ ಪ್ರತಿಭಾವಂತ ವಿಕೆಟ್ ಕೀಪರ್ ಬ್ಯಾಟಿಗ ಸಂಜು ಸ್ಯಾಮ್ಸನ್ ರನ್ನು ಕಡೆಗಣಿಸಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಸಂಜು ಸ್ಯಾಮ್ಸನ್ ರನ್ನು ಪದೇ ಪದೇ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಕಡೆಗಣಿಸುತ್ತಲೇ ಇರುತ್ತದೆ. ಇದೀಗ ಪ್ರಮುಖರ ಅನುಪಸ್ಥಿತಿಯಲ್ಲಾದರೂ ಅವರನ್ನು ಆಡಿಸಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು.

ಆದರೆ ಈ ಪಂದ್ಯದಲ್ಲೂ ವಾಷಿಂಗ್ಟನ್ ಸುಂದರ್, ದೀಪಕ್ ಹೂಡಾ, ರಿಷಬ್ ಪಂತ್ ಗೇ ಮಣೆ ಹಾಕಲಾಗಿದೆ ಹೊರತು ಸಂಜು ಸ್ಯಾಮ್ಸನ್ ರನ್ನು ಕಡೆಗಣಿಸಲಾಗಿದೆ. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಜು ಏನು ಅನ್ಯಾಯ ಮಾಡಿದ್ದಾರೆ ಎಂದು ಈ ಶಿಕ್ಷೆ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

IND vs SL: ದಸನು ಶಾನಕ ಮಾಡಿದ ಆ ತಪ್ಪಿನಿಂದ ಟೀಂ ಇಂಡಿಯಾಗೆ ಗೆಲುವು

Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಮುಂದಿನ ಸುದ್ದಿ
Show comments