Webdunia - Bharat's app for daily news and videos

Install App

ಕೊಹ್ಲಿ ಮೇಲೆ ಈಗ ರೋಹಿತ್ ಅಭಿಮಾನಿಗಳ ಅಸಮಾಧಾನ

Webdunia
ಬುಧವಾರ, 15 ಡಿಸೆಂಬರ್ 2021 (09:15 IST)
ಮುಂಬೈ: ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಪ್ರತ್ಯೇಕ ತಂಡಗಳಿಗೆ ನಾಯಕರಾಗಿದ್ದೇ ತಡ. ಅವರಿಬ್ಬರ ಅಭಿಮಾನಿಗಳು ವಾರ್ ಶುರು ಮಾಡಿಕೊಂಡಿದ್ದಾರೆ.

ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ರೋಹಿತ್ ಗಾಯದಿಂದಾಗಿ ಗೈರು ಹಾಜರಾಗಲಿದ್ದಾರೆ. ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ. ಹೀಗಾಗಿ ರೋಹಿತ್ ಗಾಯದ ನೆಪ ಹೇಳಿ ತಂಡದಿಂದ ಹೊರನಡೆದಿದ್ದಾರೆ ಎಂಬುದು ಕೊಹ್ಲಿ ಅಭಿಮಾನಿಗಳ ಆರೋಪ.

ಇದೀಗ ಕೊಹ್ಲಿ ಆಫ್ರಿಕಾ ವಿರುದ್ಧ ಏಕದಿನ ಸರಣಿಯಿಂದ ಹೊರನಡೆಯುವ ಚಿಂತನೆ ಮಾಡಿದ್ದಾರೆ ಎಂಬ ಸುದ್ದಿಯಿದೆ. ಇದು ರೋಹಿತ್ ಅಭಿಮಾನಿಗಳನ್ನು ಕೆರಳಿಸಿದೆ. ಇಬ್ಬರೂ ದಿಗ್ಗಜ ಆಟಗಾರರು ಈ ರೀತಿ ಪ್ರತಿಷ್ಠೆ ಸಾಧಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments