ರೋಹಿತ್ ಶರ್ಮಾಗಿಂತ ಕೆಎಲ್ ರಾಹುಲ್ ವಾಸಿ ಎಂದ ಅಭಿಮಾನಿಗಳು!

Webdunia
ಮಂಗಳವಾರ, 8 ಮೇ 2018 (07:44 IST)
ಮುಂಬೈ; ಪ್ರಸಕ್ತ ನಡೆಯುತ್ತಿರುವ ಐಪಿಎಲ್ ನಲ್ಲಿ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಭರ್ಜರಿ ಬ್ಯಾಟಿಂಗ್ ನಡೆಸುತ್ತಿರುವುದು ನೋಡಿ ಅಭಿಮಾನಿಗಳು ಟೀಂ ಇಂಡಿಯಾಗೆ ರೋಹಿತ್ ಶರ್ಮಾಗಿಂತ ಇವರೇ ವಾಸಿ ಎಂದಿದ್ದಾರೆ.

ರಾಹುಲ್ ಭರ್ಜರಿ ಫಾರ್ಮ್ ನೋಡಿದರೆ ರೋಹಿತ್ ಶರ್ಮಾ ಸ್ಥಾನಕ್ಕೆ ಟೀಂ ಇಂಡಿಯಾಕ್ಕೆ ರಾಹುಲ್ ಆಯ್ಕೆಯಾಗಬೇಕು. ರೋಹಿತ್ ಶರ್ಮಾ ಸ್ಥಾನ ಅಪಾಯದಲ್ಲಿದೆ. ಅವರಿಲ್ಲದೇ ಇದ್ದರೆ ಟೀಂ ಇಂಡಿಯಾ ಸಮಾಧಿಯಾಗುವುದು ಗ್ಯಾರಂಟಿ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್ ರ ಪ್ರಸಕ್ತ ಫಾರ್ಮ್ ನೋಡಿದರೆ ಟಿ20 ಮಾದರಿಯಲ್ಲಿ ರೋಹಿತ್ ಶರ್ಮಾ ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಬೇಕು. ನಾನು ಹೇಳುವುದಾದರೆ ರಾಹುಲ್ ರೇ ಟೀಂ ಇಂಡಿಯಾ ಆರಂಭಿಕರಾಗಲು ಬೆಸ್ಟ್ ಎಂದು ಅಭಿಮಾನಿಗಳು ಟ್ವಿಟರ್ ನಲ್ಲಿ ಒತ್ತಾಯಿಸಿದ್ದಾರೆ.

ಟಿ20 ಮಾದರಿಯಲ್ಲಿ ವಿರಾಟ್ ಕೊಹ್ಲಿಗಿಂತಲೂ ಅತ್ಯುತ್ತಮ ಸರಾಸರಿ ಹೊಂದಿರುವ ರಾಹುಲ್ ಟೀಂ ಇಂಡಿಯಾದಲ್ಲಿ ಬೇರೆಯವರಿಗಾಗಿ ಸ್ಥಾನ ತ್ಯಾಗ ಮಾಡುವುದೇ ಹೆಚ್ಚು. ಅವರಿಗೆ ಅವಕಾಶ ದೊರಕುವುದೇ ಕಡಿಮೆ. ಈಗ ಐಪಿಎಲ್ ನಲ್ಲಿ ಅವರು ವಿಜೃಂಭಿಸುವುದು ನೋಡಿ ಅಭಿಮಾನಿಗಳು ಅವರನ್ನೇ ಆರಂಭಿಕರಾಗಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments