Daily Horoscope
✕

ರೋಹಿತ್ ಶರ್ಮಾ ಆಡದೇ ಹೋದ್ರೆ ಟಿವಿ ಬಂದ್ ಮಾಡ್ತೀವಿ!

Webdunia
ಭಾನುವಾರ, 14 ಮಾರ್ಚ್ 2021 (09:36 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಯಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ ಕೊಕ್ ನೀಡಿರುವುದು ಅಭಿಮಾನಿಗಳು, ಮಾಜಿ ಕ್ರಿಕೆಟಿಗರ ಆಕ್ರೋಶಕ್ಕೆ ಕಾರಣವಾಗಿದೆ.


ರೋಹಿತ್ ಆಡಲಿಲ್ಲವೆಂದರೆ ಟಿವಿಯಲ್ಲಿ ಮ್ಯಾಚ್ ನೋಡುವ ಆಸಕ್ತಿಯೂ ನಮಗಿಲ್ಲ. ನಾವು ಟಿವಿ ಬಂದ್ ಮಾಡ್ತೀವಿ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಅಭಿಮಾನಿಗಳು ಖಡಕ್ ಆಗಿ ಹೇಳಿದ್ದಾರೆ.

ಅದೂ ಅಲ್ಲದೆ ಕಳೆದ ಪಂದ್ಯಕ್ಕೆ ಮೊದಲು ಕೊಹ್ಲಿ ರೋಹಿತ್-ರಾಹುಲ್ ನಮ್ಮ ಓಪನರ್ ಗಳು ಎಂದಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ರೋಹಿತ್ ರನ್ನು ಆಡುವ ಬಳಗದಿಂದ ಹೊರಗಿಟ್ಟಿದ್ದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ರೋಹಿತ್ ರಂತಹ ಸ್ಟಾರ್ ಬ್ಯಾಟ್ಸ್ ಮನ್ ಗಳನ್ನು ಕಡೆಗಣಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

Asian Games 2026: ಪಾಕಿಸ್ತಾನಕ್ಕೆ ಆಘಾತ ನೀಡಿ ಐತಿಹಾಸಿಕ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಾರತ

Asian Games 2026: ಪಾಕಿಸ್ತಾನಿಗಳನ್ನು ಚಚ್ಚಿ ಹಾಕಿದ ಅಭಿಷೇಕ್ ಶರ್ಮಾ, ತಿಲಕ್ ವರ್ಮ

Asian Games 2026: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯ; ಟಾಸ್ ಗೆದ್ದ ಬಳಿಕ ಉಭಯ ನಾಯಕರು ಕೈಕಲುಕಿದ್ರಾ ನೋಡಿ

ಮುಂದಿನ ಸುದ್ದಿ
Show comments