Webdunia - Bharat's app for daily news and videos

Install App

ಕೆಎಲ್ ರಾಹುಲ್ ಮಾಡೆಲಿಂಗ್, ಐಪಿಎಲ್ ಗಷ್ಟೇ ಲಾಯಕ್ಕು!

Webdunia
ಭಾನುವಾರ, 12 ಆಗಸ್ಟ್ 2018 (08:30 IST)
ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಟೀಂ ಇಂಡಿಯಾದಲ್ಲಿ ಆರಂಭಿಕ ಸ್ಥಾನ ಪಡೆದೂ ಕಳಪೆ ಮೊತ್ತಕ್ಕೆ ಔಟಾಗಿದ್ದಕ್ಕೆ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ.
 

ಭಾರತೀಯ ಕ್ರಿಕೆಟ್ ತಂಡ ತನ್ನ ಫೇಸ್ ಬುಕ್ ಪೇಜ್ ನಲ್ಲಿ ಮಳೆ ಬಂದು ಪಂದ್ಯ ನಿಂತ ಸಮಯದಲ್ಲಿ ಕೆಎಲ್ ರಾಹುಲ್ ಅಭ್ಯಾಸ ಮಾಡುವ ವಿಡಿಯೋ ಪ್ರಕಟಿಸಿತ್ತು. ಇದಕ್ಕೆ ಅಭಿಮಾನಿಗಳು ಟೀಕೆ ಮಾಡಿದ್ದಾರೆ.

ಈತ ಐಪಿಎಲ್ ಗಳಲ್ಲಿ ಆಡಲು ಮತ್ತು ಮಾಡೆಲಿಂಗ್ ಮಾಡಲಷ್ಟೇ ಲಾಯಕ್ಕು. ಈತನಿಗಿಂತ ಚೆನ್ನಾಗಿ ಗಲ್ಲಿ ಕ್ರಿಕೆಟ್ ಆಡುವವರು ಆಡ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ.  ಆದರೆ ಇದೇ ಕಾಮೆಂಟ್ ಗಳಿಗೆ ರಾಹುಲ್ ಅಭಿಮಾನಿಗಳು ಪ್ರತ್ಯುತ್ತರವನ್ನೂ ನೀಡಿದ್ದಾರೆ. ರಾಹುಲ್ ತಾಂತ್ರಿಕವಾಗಿ ಕೊಹ್ಲಿಗಿಂತಲೂ ಕ್ಲಾಸ್ ಪ್ಲೇಯರ್. ಒಂದು ಸರಣಿಯಲ್ಲಿ ವಿಫಲರಾಗಿದ್ದಕ್ಕೆ ಅವರನ್ನು ಅಪಾರ್ಥ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments