ವಿಜಯ್ ಮಲ್ಯ ನೋಡಿ ಕಳ್ಳ ಎಂದು ಕೂಗಿದ ಪ್ರೇಕ್ಷಕರು!

Webdunia
ಸೋಮವಾರ, 12 ಜೂನ್ 2017 (09:40 IST)
ಲಂಡನ್: ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಪ್ರತೀ ಪಂದ್ಯವನ್ನು ಖುದ್ದಾಗಿ ಮೈದಾನದಲ್ಲಿ ಕುಳಿತು ನೋಡುವುದಾಗಿ ಹೇಳಿಕೊಂಡಿದ್ದ ಮದ್ಯ ದೊರೆ ವಿಜಯ್ ಮಲ್ಯಗೆ ನಿನ್ನೆ ಮಾತ್ರ ತೀರಾ ಅವಮಾನವಾಗಿದೆ.

 
ಬಹುಕೋಟಿ ಸಾಲ ಪ್ರಕರಣದಲ್ಲಿ ಭಾರತದಿಂದ ತಲೆಮರೆಸಿಕೊಂಡು ಬ್ರಿಟನ್ ನಲ್ಲಿ ನೆಲೆಸಿರುವ ವಿಜಯ್ ಮಲ್ಯ ಪಂದ್ಯ ವೀಕ್ಷಣೆಗೆ ಮೈದಾನದತ್ತ ಬರುವಾಗ ಭಾರತದ ಅಭಿಮಾನಿಗಳ ಗುಂಪೊಂದು ಅವರನ್ನು ನೋಡಿ ‘ಕಳ್ಳ.. ಕಳ್ಳ’ ಎಂದು ಹುಯಿಲೆಬ್ಬಿಸಿ ಮುಜುಗರ ಉಂಟುಮಾಡಿದೆ.

ಭಾರತದ ದೊಡ್ಡ ಅಭಿಮಾನಿಗಳ ಗುಂಪು ಅಲ್ನೋಡು ಕಳ್ಳ ಕಳ್ಳ ಎಂದು ಕೂಗುತ್ತಿದ್ದರೆ, ತೀರಾ ಮುಜುಗರಕ್ಕೀಡಾದ ಮಲ್ಯ ಸರ ಸರನೆ ಕ್ರೀಡಾಂಗಣದೊಳಕ್ಕೆ ಹೆಜ್ಜೆ ಹಾಕಿದರು. ಅಲ್ಲದೆ ವಿಐಪಿ ಗ್ಯಾಲರಿಯಲ್ಲಿ ಕುಳಿತೇ ಪಂದ್ಯ ವೀಕ್ಷಿಸಿದರು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments