ಶರವೇಗದ ಶತಕ: ಹೊಸ ದಾಖಲೆ ನಿರ್ಮಿಸಿದ ಸನ್‌ರೈಸರ್ಸ್‌

Sampriya
ಶನಿವಾರ, 20 ಏಪ್ರಿಲ್ 2024 (20:55 IST)
Photo Courtesy X
ದೆಹಲಿ:  ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ಸನ್‌ರೈಸರ್ಸ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ಬ್ಯಾಟಿಂಗ್ ಹಿಡಿದ ಸನ್‌ರಸೈಸರ್ಸ್ ಹೈದರಾಬಾದ್ ತಂಡ  ಐಪಿಎಲ್ ಇತಿಹಾಸದಲ್ಲೇ ಅತಿ ವೇಗವಾಗಿ ಶತಕ ಪೂರೈಸಿ ದಾಖಲೆ ನಿರ್ಮಿಸಿದೆ.

ಟಿ20 ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಪವರ್​ಪ್ಲೇನಲ್ಲಿ ಅತ್ಯಧಿಕ ರನ್ ಗಳಿಸಿದ ಹೆಗ್ಗಳಿಕೆಗೆ ಹೈದರಾಬಾದ್​ ಪಾತ್ರವಾಗಿದೆ.

17ನೇ ಆವೃತ್ತಿಯ 35ನೇ ಪಂದ್ಯದಲ್ಲಿ ಮತ್ತೊಮ್ಮೆ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ಓಪನಿಂಗ್ ಜೋಡಿ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರು ಮೊದಲ ಎಸೆತದಿಂದಲೇ ಅಬ್ಬರಿಸಲು ಶುರು ಮಾಡಿದರು.

ಐದೇ ಓವರ್​​ಗಳಲ್ಲಿ ತಂಡದ ಮೊತ್ತವನ್ನು 100ರ ಗಡಿ ದಾಟಿಸಿ, ಅಮೋಘ ಸಾಧನೆ ಮಾಡಿದರು.

ಸದ್ಯ16 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 211 ರನ್‌ ಗಳಿಸಿ, ಮುನ್ನುಗ್ಗುತ್ತಿದೆ.

ಅಲ್ಲದೆ ಪವರ್‌ ಪ್ಲೇನಲ್ಲಿ 125 ರನ್‌ ಗಳಿಸಿ ಹೊಸ ದಾಖಲೆಯನ್ನು ಸನ್‌ರೈಸರ್ಸ್‌ ನಿರ್ಮಿಸಿದೆ. ಈ ಹಿಂದೆ ಆರ್‌ಸಿಬಿ ತಂಡವು 105 ರನ್‌ ಗಳಿಸಿದ್ದು ದಾಖಲೆಯಾಗಿತ್ತು. ಆ ದಾಖಲೆಯ ನುಚ್ಚುನೂರಾಯಿತು<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಅಫೇರ್

ಭಾರತ, ದಕ್ಷಿಣ ಆಫ್ರಿಕಾ ಮಹಿಳೆಯರ ವಿಶ್ವಕಪ್ ಪಂದ್ಯ ನಡೆಸಲು ಇಂದು ಇದರದ್ದೇ ಭಯ

ಮಾಜಿ ಪತ್ನಿ ಧನಶ್ರೀ ವಿರುದ್ಧ ಮತ್ತೆ ಯಜುವೇಂದ್ರ ಚಾಹಲ್‌ ಗರಂ: ಮೋಸದ ಆರೋಪಕ್ಕೆ ತಿರುಗೇಟು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮುಂದಿನ ಸುದ್ದಿ
Show comments