Webdunia - Bharat's app for daily news and videos

Install App

IPL 2024: ಐಪಿಎಲ್ ಹರಾಜಿಗೆ ಮುನ್ನ ಫೈನಲ್ ಪಟ್ಟಿ ಪ್ರಕಟ

Webdunia
ಬುಧವಾರ, 13 ಡಿಸೆಂಬರ್ 2023 (12:36 IST)
ಮುಂಬೈ: ಐಪಿಎಲ್ 2024 ರ ಮಿನಿ ಹರಾಜು ಪ್ರಕ್ರಿಯೆಗೆ ಮುನ್ನ ಹರಾಜಿಗೊಳಗಾಲಿರುವ ಆಟಗಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಡಿಸೆಂಬರ್ 19 ರಂದು ದುಬೈನಲ್ಲಿ ಐಪಿಎಲ್ 2024 ಕ್ಕೆ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿಗೆ ಮುನ್ನ ಈಗಾಗಲೇ ಎಲ್ಲಾ ಫ್ರಾಂಚೈಸಿಗಳೂ ತಮ್ಮ ಉಳಿಸಿಕೊಳ್ಳುವ ಮತ್ತು ರಿಲೀಸ್ ಮಾಡುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿತ್ತು.

ಇದೀಗ ಹರಾಜಿಗೆ ಮುನ್ನ ಹರಾಜಿಗೊಳಗಾಗಲಿರುವ ಆಟಗಾರರ ಲಿಸ್ಟ್ ರೆಡಿಯಾಗಿದೆ. ಒಟ್ಟು 333 ಆಟಗಾರರು ಹರಾಜಿಗೊಳಪಡಲಿದ್ದಾರೆ. ಈ ಪೈಕಿ 214 ಭಾರತೀಯ ಮತ್ತು 119 ವಿದೇಶೀ ಆಟಗಾರರು ಸೇರಿದ್ದಾರೆ. ಆದರೆ ಎಲ್ಲಾ ಫ್ರಾಂಚೈಸಿಗಳೂ ಒಟ್ಟು 77 ಆಟಗಾರರನ್ನು ಮಾತ್ರ ರಿಲೀಸ್ ಮಾಡಿರುವುದರಿಂದ ಅಷ್ಟು ಆಟಗಾರರಿಗೆ ಮಾತ್ರ ಅವಕಾಶ ಸಿಗಲಿದೆ.

ಈ ಬಾರಿಯ ಹರಾಜಿನಲ್ಲಿ 2 ಕೋಟಿ ಮೂಲಬೆಲೆಯ 23 ಆಟಗಾರರಿದ್ದಾರೆ. ಆದರೆ ಇವರಲ್ಲಿ ಬಹುಪಾಲು ವಿದೇಶೀ ಆಟಗಾರರೇ ಇದ್ದಾರೆ. ಭಾರತದ ಮೂವರು ಕ್ರಿಕೆಟಿಗರು ಮಾತ್ರ 2 ಕೋಟಿ ಮೂಲಬೆಲೆ ಪಡೆದಿದ್ದಾರೆ. ಹೀಗಾಗಿ ದುಬಾರಿ ಆಟಗಾರ ಎನ್ನುವ ಹಣೆಪಟ್ಟಿ ವಿದೇಶೀ ಆಟಗಾರನಿಗೇ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB vs PBKS: ಯಾಕಾದ್ರೂ ಚಿನ್ನಸ್ವಾಮಿಯಲ್ಲಿ ಆರ್ ಸಿಬಿ ಮ್ಯಾಚ್ ಇರುತ್ತೋ

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

ಮುಂದಿನ ಸುದ್ದಿ
Show comments