ಭಾರತ-ಇಂಗ್ಲೆಂಡ್ ಟೆಸ್ಟ್: ಕುಂಟುತಾ, ಎಡವುತಾ ಸಾಗಿದೆ ಟೀಂ ಇಂಡಿಯಾ

Webdunia
ಭಾನುವಾರ, 7 ಫೆಬ್ರವರಿ 2021 (13:45 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಕುಸಿತ ಕಂಡಿದೆ. ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿ ಸಂಕಷ್ಟದಲ್ಲಿದೆ.

 

ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 578 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಆದರೆ ಈ ಮೊತ್ತವನ್ನು ಬೆನ್ನತ್ತುವ ಹಾದಿಯಲ್ಲಿ ಟೀಂ ಇಂಡಿಯಾ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಬಂದಿದೆ. ಪ್ರಮುಖರೆಲ್ಲರೂ ಪೆವಿಲಿಯನ್ ಸೇರಿಯಾಗಿದೆ. ಸದ್ಯಕ್ಕೆ 38 ರನ್ ಗಳಿಸಿರುವ ಚೇತೇಶ‍್ವರ ಪೂಜಾರ ಮತ್ತು 34 ರನ್ ಗಳಿಸಿರುವ ರಿಷಬ್ ಪಂತ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ರೋಹಿತ್ 6, ಶಬ್ನಂ ಗಿಲ್ 29, ವಿರಾಟ್ ಕೊಹ್ಲಿ 11, ಅಜಿಂಕ್ಯಾ ರೆಹಾನೆ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್, ಡೊಮಿನಿಕ್ ಬೆಸ್ ತಲಾ 2 ವಿಕೆಟ್ ಕಬಳಿಸಿದ್ದಾರೆ. ಭಾರತ ಇನ್ನೂ 459 ರನ್ ಗಳ ಹಿನ್ನಡೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments