ಅಂತೂ ಇಂತೂ ಟೀಂ ಇಂಡಿಯಾಕ್ಕೆ ಗೆಲುವು ಬಂತು

Webdunia
ಬುಧವಾರ, 22 ಆಗಸ್ಟ್ 2018 (15:45 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ತೃತೀಯ ಟೆಸ್ಟ್ ಪಂದ್ಯವನ್ನು ಕೊನೆಗೂ ಟೀಂ ಇಂಡಿಯಾ 203 ರನ್ ಗಳಿಂದ ಗೆದ್ದುಕೊಂಡಿದೆ.

ನಾಲ್ಕನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 9 ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿತ್ತು. ಹೀಗಾಗಿ ಗೆಲುವಿಗೆ ಟೀಂ ಇಂಡಿಯಾಗೆ ಐದನೇ ದಿನ 1 ವಿಕೆಟ್ ಅಗತ್ಯವಿತ್ತು. ಅದನ್ನು ಇಂದು ಟೀಂ ಇಂಡಿಯಾ ಎರಡೇ ಓವರ್ ಗಳಲ್ಲಿ ಪೂರ್ಣಗೊಳಿಸಿತು. ಅಂತಿಮ ವಿಕೆಟ್ ಜೇಮ್ಸ್ ಆಂಡರ್ಸನ್ ರೂಪದಲ್ಲಿ ರವಿಚಂದ್ರನ್ ಅಶ್ವಿನ್ ಪಾಲಾಯಿತು. ಇದರೊಂದಿಗೆ ಈ ಪಂದ್ಯದಲ್ಲಿ ವಿಕೆಟ್ ಇಲ್ಲದೇ ಬೌಲ್ ಮಾಡಿದ ಅಪವಾದವನ್ನೂ ಅಶ್ವಿನ್ ಕಳೆದರು.

ಇದರೊಂದಿಗೆ ಸರಣಿಯ ಮೊದಲ ಜಯವನ್ನು ಟೀಂ ಇಂಡಿಯಾ ದಾಖಲಿಸಿತು. ಹಾಗಿದ್ದರೂ 1-2 ರಿಂದ ಹಿನ್ನಡೆಯಲ್ಲಿದೆ. ಮುಂದಿನ ಪಂದ್ಯ ಸೌಥಾಂಪ್ಟನ್ ನಲ್ಲಿ ಆಗಸ್ಟ್ 30 ರಿಂದ ನಡೆಯಲಿದೆ. ಸರಣಿ ಉಳಿಸಿಕೊಳ್ಳಬೇಕಾದರೆ ಈ ಪಂದ್ಯವನ್ನೂ ಭಾರತ ಗೆಲ್ಲಲೇಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ಮುಂದಿನ ಸುದ್ದಿ
Show comments