Webdunia - Bharat's app for daily news and videos

Install App

ಧೋನಿಯನ್ನು ಪದಚ್ಯುತಗೊಳಿಸುವುದು ಮೂರ್ಖತನವೆಂದ ಗ್ಯಾರಿ ಕರ್ಸ್ಟನ್

Webdunia
ಬುಧವಾರ, 2 ನವೆಂಬರ್ 2016 (09:14 IST)
ಮುಂಬೈ: ಮಹೇಂದ್ರ ಸಿಂಗ್ ಧೋನಿಯನ್ನು ನಾಯಕತ್ವದಿಂದ ಕಿತ್ತೊಗೆದರೆ ಭಾರತ ತಂಡ ತನ್ನ ಸೋಲಿಗೆ ತಾನೇ ಗುಂಡಿ ತೋಡಿದಂತೆ ಎಂದು ಟೀಂ ಇಂಡಿಯಾ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಹೇಳಿದ್ದಾರೆ.

ಭಾರತ ಅಂತಹ ಮೂರ್ಖತನ ಮಾಡಬಾರದು. ಒಂದು ವೇಳೆ ಮಾಡಿದರೆ ಮುಂದಿನ ವಿಶ್ವಕಪ್ ನಲ್ಲಿ ಪಂದ್ಯ ಗೆಲ್ಲುವಂತಹ ಪ್ರದರ್ಶನ ನೀಡುವುದನ್ನು ತಾನೇ ತಪ್ಪಿಸಿಕೊಂಡಂತೆ ಎಂದು ಕರ್ಸ್ಟನ್ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿಗೆ ಧೋನಿ ಬದಲು ನಾಯಕತ್ವ ನೀಡುವುದರಲ್ಲಿ ಅರ್ಥವಿಲ್ಲ. ನನಗೆ ತಿಳಿದ ಮಟ್ಟಿಗೆ ಎಲ್ಲಾ ಶ್ರೇಷ್ಠ ನಾಯಕರಲ್ಲಿ ಕೊನೆಯವರೆಗೂ ಶ್ರೇಷ್ಠತೆ ಎನ್ನುವುದಿರುತ್ತದೆ ಎಂದು ತಮ್ಮ ಹಳೆಯ ಶಿಷ್ಯನ ಪರ ಗುರು ಗ್ಯಾರಿ ಬ್ಯಾಟ್ ಮಾಡಿದ್ದಾರೆ.

ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಯಶಸ್ವಿಯಾಗುತ್ತಿರುವ ಹಿನ್ನೆಲೆಯಲ್ಲಿ , ಏಕದಿನ ಪಂದ್ಯಗಳಲ್ಲಿ ಧೋನಿ ಮಂಕಾಗುತ್ತಿರುವ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಅವರಿಗೆ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಅವರು ಈ ರೀತಿ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments