Webdunia - Bharat's app for daily news and videos

Install App

ಆಸ್ಟ್ರೇಲಿಯನ್ನರಿಗೆ ವಿರಾಟ್ ಕೊಹ್ಲಿ ನಂ.1 ಶತ್ರುವಂತೆ!

Webdunia
ಶುಕ್ರವಾರ, 3 ಫೆಬ್ರವರಿ 2017 (15:24 IST)
ಸಿಡ್ನಿ: ಸದ್ಯದಲ್ಲೇ ಭಾರತ ಪ್ರವಾಸ ಮಾಡಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ಇದೀಗ ಕೊಹ್ಲಿಯದ್ದೇ ಭಯ. ಸದ್ಯಕ್ಕೇ ಅವರೇ ಆಸ್ಟ್ರೇಲಿಯನ್ನರ ನಂ.1 ಶತ್ರು ಎಂದು ಮಾಜಿ ಆಟಗಾರ ಮೈಕ್ ಹಸ್ಸಿ ಹೇಳಿಕೊಂಡಿದ್ದಾರೆ.

 
ಕೊಹ್ಲಿಯನ್ನು ಮೈದಾನದಲ್ಲಿ ಮಾತಿನ ಮೂಲಕ ಕೆಣಕಿದರೆ ಅವರು ಇನ್ನಷ್ಟು ಹಠ ತೊಟ್ಟವರಂತೆ ಚೆನ್ನಾಗಿ ಆಡುತ್ತಾರೆ. ಅದನ್ನೇ ಸವಾಲಾಗಿ ಸ್ವೀಕರಿಸುತ್ತಾರೆ. ಬೇರೆ ಆಟಗಾರರಂತೆ ಕುಗ್ಗುವುದಿಲ್ಲ. ಅವರ ಇಂತಹ ಮನೋಭಾವವೇ ಅವರನ್ನು ಯಶಸ್ಸಿನ ಉತ್ತುಂಗಕ್ಕೇರಿಸಿದೆ.

ಹಾಗಾಗಿ ಯಾವುದೇ ಕಾರಣಕ್ಕೂ ಕೊಹ್ಲಿಯನ್ನು ಕೆಣಕು ತಪ್ಪು ಮಾಡಬಾರದು ಎಂದು ಹಸ್ಸಿ ಅಭಿಪ್ರಾಯ ಪಟ್ಟಿದ್ದಾರೆ. ಆದರೆ ಹಾಗಂತ ಕೈ ಕಟ್ಟಿ ಕೂರಬಾರದು. ಅವರನ್ನು ಸದಾ ಪರೀಕ್ಷೆಗೊಳಪಡಿಸುವಂತಹ ಗೇಮ್ ಪ್ಲ್ಯಾನ್ ಮಾಡಿಕೊಳ್ಳಬೇಕು ಎಂದು ಹಸ್ಸಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments