Daily Horoscope

ಪೋರ್ನ್ ನಟಿಗೆ ಶೇನ್ ವಾರ್ನ್ ಮಾಡಿದ್ದೇನು ಗೊತ್ತಾ..?

Webdunia
ಭಾನುವಾರ, 24 ಸೆಪ್ಟಂಬರ್ 2017 (15:35 IST)
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಆಟಗಾರ ಶೇನ್ ವಾರ್ನ್ ಮತ್ತೊಮ್ಮೆ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಪೋರ್ನ್ ನಟಿಗೆ ಪಂಚ್ ಮಾಡಿದ ಆರೋಪದಡಿ ಶೇನ್ ವಾರ್ನ್ ವಿರುದ್ಧ ದೂರು ದಾಖಲಾಗಿದೆ.

ಲಂಡನ್ ನೈಟ್ ಕ್ಲಬ್`ನಲ್ಲಿ ಪೋರ್ನ್ ಸ್ಟಾರ್ ವಲೇರಿಯಾ ಫಾಕ್ಸ್ ಮುಖಕ್ಕೆ ಪಂಚ್ ಕೊಟ್ಟ ಆರೋಪ ಕೇಳಿ ಬಂದಿದ್ದು,  ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿರುವ ಫಾಕ್ಸ್, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನ ಶೇರ್ ಮಾಡಿದ್ದಾಳೆ. ದುಷ್ಟ ಕ್ರಿಮಿ, ಮಹಿಳೆಗೆ ಗುದ್ದುವುದು ನಿನಗೆ ಹೆಮ್ಮೆ ವಿಷಯವೇ ಎಂದು ಪ್ರಶ್ನಿಸಿದ್ದಾಲೆ.

ದಿ ಸನ್ ವರದಿ ಪ್ರಕಾರ, ಪ್ರತ್ಯಕ್ಷದರ್ಶಿಗಳು ಸಹ ಘಟನೆ ಬಗ್ಗೆ ಹೇಳಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ಶೇನ್ ವಾರ್ನ್, ಫಾಕ್ಸ್ ಮೇಲೆ ಹಲ್ಲೆ ನಡೆಸಿದ್ದು, ಮುಖವನ್ನ ಹಿಡಿದುಕೊಂಡು ಫಾಕ್ಸ್ ನೆಲದ ಮೇಲೆ ಬಿದ್ದಿದ್ದಾಳೆ. ಸಿಸಿಟಿವಿ ವಿಡಿಯೋ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments