Webdunia - Bharat's app for daily news and videos

Install App

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್, ರೋಹಿತ್ ಅನುಪಸ್ಥಿತಿ ನಿಭಾಯಿಸುವುದು ದೊಡ್ಡ ಸವಾಲು ಎಂದ ಗಂಭೀರ್‌

Sampriya
ಶುಕ್ರವಾರ, 23 ಮೇ 2025 (18:26 IST)
Photo Credit X
ನವದೆಹಲಿ: ಟೆಸ್ಟ್‌ ಕ್ರಿಕೆಟ್‌ನಲ್ಲಿ ಸ್ಟಾರ್‌ ಬ್ಯಾಟರ್‌ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಅನುಪಸ್ಥಿತಿ ನಿಭಾಯಿಸುವುದು ದೊಡ್ಡ ಸವಾಲು ಆಗಿರಲಿದೆ ಎಂದು ಭಾರತ ಕ್ರಿಕೆಟ್‌ ತಂಡದ ಕೋಚ್‌ ಗೌತಮ್ ಗಂಭೀರ್ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿರುವ ವಿರಾಟ್ ಹಾಗೂ ರೋಹಿತ್  ಅವರ ಕುರಿತು  ಗಂಭೀರ್ ಕೊನೆಗೂ ಮೌನ ಮುರಿದಿದ್ದಾರೆ. ರೋಹಿತ್ ಹಾಗೂ ವಿರಾಟ್ ಸ್ಥಾನವನ್ನು ತುಂಬುವುದು ಅಷ್ಟು ಸುಲಭವಲ್ಲ ಎಂಬುದನ್ನು ಗಂಭೀರ್ ಒಪ್ಪಿಕೊಂಡಿದ್ದಾರೆ.

ಇಬ್ಬರು ಅನುಭವಿ ಆಟಗಾರರ ಅನುಪಸ್ಥಿತಿ ನಮಗೆ ಕಾಡಲಿದೆ. ಅದೇ ಹೊತ್ತಿಗೆ ಇತರೆ ಆಟಗಾರರಿಗೆ ಜವಾಬ್ದಾರಿ ವಹಿಸಿಕೊಂಡು ಆಡಲು ಉತ್ತಮ ಅವಕಾಶವೂ ಇರಲಿದೆ' ಎಂದು ತಿಳಿಸಿದ್ದಾರೆ.

ಪ್ರಸಕ್ತ ಸಾಗುತ್ತಿರುವ ಐಪಿಎಲ್ ಟೂರ್ನಿಯ ಮಧ್ಯೆ ರೋಹಿತ್ ಹಾಗೂ ಕೊಹ್ಲಿ ಒಬ್ಬರ ಹಿಂದೆ ಒಬ್ಬರಂತೆ ದೀರ್ಘಾವಧಿಯ ಕ್ರಿಕೆಟ್‌ಗೆ ವಿದಾಯ ಸಲ್ಲಿಸಿದ್ದರು. ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಸರಣಿಗೂ ಮುನ್ನ ಈ ನಿರ್ಧಾರ ಪ್ರಕಟಿಸಿದ್ದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಆರ್​ಸಿಬಿಯ ಎಡಗೈ ವೇಗಿಗೆ ಸಂಕಷ್ಟ: ಲೈಂಗಿಕ ದೌರ್ಜನ್ಯ ಆರೋಪದಡಿ ಯಶ್‌ ದಯಾಳ್‌ಗೆ ಬಂಧನ ಭೀತಿ

IND vs ENG: ಬೇಜ್ ಬಾಲ್ ಕೈ ಬಿಟ್ಟು ಹಳೇ ಸ್ಟೈಲ್ ಗೆ ಮರಳಲಿದೆ ಇಂಗ್ಲೆಂಡ್

IND vs ENG: ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾಗಿಲ್ಲ ಅದೃಷ್ಟ

ಮುಂದಿನ ಸುದ್ದಿ
Show comments