Daily Horoscope
✕

ಕೆಸಿಸಿ ಗೆದ್ದ ಗಂಗಾ ವಾರಿಯರ್ಸ್: ಕಿಚ್ಚ ಸುದೀಪ್ ಗೆ ಸುರೇಶ್ ರೈನಾ ಮೆಚ್ಚುಗೆ

Webdunia
ಭಾನುವಾರ, 26 ಫೆಬ್ರವರಿ 2023 (09:50 IST)
Photo Courtesy: Twitter
ಬೆಂಗಳೂರು: ಈ ಬಾರಿಯ ಕರ್ನಾಟಕ ಚಲನಚಿತ್ರ ಕ್ರಿಕೆಟ್ ಲೀಗ್ ನಲ್ಲಿ ಡಾರ್ಲಿಂಗ್ ಕೃಷ್ಣ ನೇತೃತ್ವದ ಗಂಗಾ ವಾರಿಯರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ತಂಡದಲ್ಲಿ ಕ್ರಿಕೆಟಿಗ ಸುರೇಶ್ ರೈನಾ ಆಡಿದ್ದರು. ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ನಲ್ಲಿ ಮಿಂಚಿದ ರೈನಾ ಪಂದ್ಯ ಶ್ರೇಷ್ಠರಾದರು. ಎರಡು ದಿನಗಳಾಗಿ ನಡೆದ ಟೂರ್ನಿಯಲ್ಲಿ ಒಟ್ಟು ಆರು ತಂಡಗಳು ಭಾಗಿಯಾಗಿದ್ದವು.

ಪಂದ್ಯದ ಬಳಿಕ ಮಾತನಾಡಿರುವ ಸುರೇಶ್ ರೈನಾ ಕಿಚ್ಚ ಸುದೀಪ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಬಹಳ ದಿನಗಳ ನಂತರ ಚಿನ್ನಸ್ವಾಮಿ ಮೈದಾನದಲ್ಲಿ ಆಡಿದೆ. ಹಳೆಯ ನೆನಪುಗಳು ಮರುಕಳಿಸುವಂತೆ ಮಾಡಿತು. ಇಂತಹದ್ದೊಂದು ಅವಕಾಶ ಕೊಟ್ಟಿದ್ದಕ್ಕೆ ಕಿಚ್ಚ ಸುದೀಪ್ ಭಾಯಿ ಮತ್ತು ಕೆಸಿಸಿ ಆಯೋಜಕರಿಗೆ ಧನ್ಯವಾದಗಳು. ಮುಂದೆಯೂ ಆಡಲು ಬಯಸುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments