Select Your Language

Notifications

webdunia
webdunia
webdunia
webdunia

ಸೌರವ್ ಗಂಗೂಲಿಗೆ ಮತ್ತೆ ಎದೆನೋವು

ಸೌರವ್ ಗಂಗೂಲಿಗೆ ಮತ್ತೆ ಎದೆನೋವು
ಕೋಲ್ಕೊತ್ತಾ , ಬುಧವಾರ, 27 ಜನವರಿ 2021 (16:52 IST)
ಕೋಲ್ಕೊತ್ತಾ: ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿಗೆ ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದು, ಕೋಲ್ಕೊತ್ತಾದ ಅಪೋಲೋ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗಿದೆ.


ಇತ್ತೀಚೆಗಷ್ಟೇ ಲಘು ಹೃದಯಾಘಾತಕ್ಕೊಳಗಾದ ಗಂಗೂಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾಗಿದ್ದರು. ಈಗ ಅವರ ಆರೋಗ್ಯದಲ್ಲಿ ಏರುಪೇರಾಗಿರುವುದರಿಂದ ಮತ್ತೆ ಆಸ್ಪತ್ರೆಯ ವಿಶೇಷ ವಾರ್ಡ್ ಗೆ ದಾಖಲಾದರು. ಅವರಿಗೆ ಎರಡನೇ ಬಾರಿ ಸ್ಟೆಂಟ್ ಅಳವಡಿಸುವ ಅಗತ್ಯ ಬರಬಹುದೆಂದು ವೈದ್ಯರು ಮೊದಲೇ ತಿಳಿಸಿದ್ದರು. ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಹಾಗಿದ್ದರೂ ಅವರ ಆರೋಗ್ಯ ಗಂಭೀರವಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಂದಿದ್ದರೂ ನಾನು ಕೊಹ್ಲಿಯ ಡೆಪ್ಯುಟಿ ಅಷ್ಟೇ: ಅಜಿಂಕ್ಯಾ ರೆಹಾನೆ