Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಪಿಂಕ್ ಬಾಲ್ ಟೆಸ್ಟ್: ಖಚಿತಪಡಿಸಿದ ಸೌರವ್ ಗಂಗೂಲಿ

Webdunia
ಶುಕ್ರವಾರ, 4 ಫೆಬ್ರವರಿ 2022 (08:40 IST)
ಮುಂಬೈ: ಶ್ರೀಲಂಕಾ ವಿರುದ್ಧ ಬೆಂಗಳೂರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯ ಹಗಲು ರಾತ್ರಿಯಾಗಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ.

ಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿ ಪಾಲಿಗೆ 100 ನೇ ಟೆಸ್ಟ್ ಪಂದ್ಯ. ಈ ಐತಿಹಾಸಿಕ ಪಂದ್ಯ ಹಗಲು ರಾತ್ರಿಯಾಗಿ ನಡೆಯಲಿದೆ ಎಂದು ಸುದ್ದಿಯಿತ್ತು.

ಇದೀಗ ಸ್ವತಃ ಗಂಗೂಲಿ ಈ ವರದಿಗಳನ್ನು ಖಚಿತಪಡಿಸಿದ್ದಾರೆ. ಶ್ರೀಲಂಕಾ ವಿರುದ್ಧ ನಡೆಯಲಿರುವ ಎಲ್ಲಾ ಪಂದ್ಯಗಳ ಸ್ಥಳ ನಿಗದಿಯಾಗಿಲ್ಲ. ಆದರೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯ ಹಗಲು ರಾತ್ರಿಯಾಗಿ ನಡೆಯಲಿದೆ ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

IND vs SL: ದಸನು ಶಾನಕ ಮಾಡಿದ ಆ ತಪ್ಪಿನಿಂದ ಟೀಂ ಇಂಡಿಯಾಗೆ ಗೆಲುವು

Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಕೈಕುಲುಕದ ಸೂರ್ಯಕುಮಾರ್ ಯಾದವ್ ಗೆ ಎಚ್ಚರಿಕೆ: ಭಾರತವನ್ನು ಅಣಕಿಸಿದ ಹ್ಯಾರಿಸ್ ರೌಫ್ ಗೆ ಏನು ಶಿಕ್ಷೆ

ಮುಂದಿನ ಸುದ್ದಿ
Show comments