ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಯಾಕೆ? ಗಂಗೂಲಿ ಸ್ಪಷ್ಟನೆ

Webdunia
ಶುಕ್ರವಾರ, 10 ಡಿಸೆಂಬರ್ 2021 (09:46 IST)
ಮುಂಬೈ: ಟೀಂ ಇಂಡಿಯಾ ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ್ದು ಯಾಕೆ ಎಂಬ ಪ್ರಶ್ನೆಗೆ ಸ್ವತಃ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಉತ್ತರ ನೀಡಿದ್ದಾರೆ.

ಕೊಹ್ಲಿಯನ್ನು ಪದಚ್ಯುತಗೊಳಿಸಿದ ಮೇಲೆ ಅವರ ಅಭಿಮಾನಿಗಳು ಗಂಗೂಲಿ ಈ ವಿಚಾರದಲ್ಲಿ ಮಧ‍್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದರು. ಐದು ವರ್ಷ ನಾಯಕರಾಗಿದ್ದವರಿಗೆ ಈ ರೀತಿ ಅವಮಾನ ಮಾಡಿದ್ದು ಸರಿಯಲ್ಲ ಎಂದಿದ್ದರು. ಇದರ ಬಗ್ಗೆ ಇದೀಗ ಗಂಗೂಲಿ ಬಾಯ್ಬಿಟ್ಟಿದ್ದಾರೆ.

‘ಕೊಹ್ಲಿ ಟಿ20 ನಾಯಕತ್ವದಿಂದ ಕೆಳಗಿಳಿಯುತ್ತೇನೆ ಎಂದಾಗ ಬೇಡ ಎಂದು ಮನವಿ ಮಾಡಿದ್ದೆವು. ಅವರು ಕೊನೆಗೆ ಕೇವಲ ಟಿ20 ನಾಯಕತ್ವ ತ್ಯಜಿಸಿ ಏಕದಿನ ನಾಯಕತ್ವದಲ್ಲಿ ಉಳಿದುಕೊಂಡರು. ಇದಾದ ಬಳಿಕ ಎರಡೂ ವೈಟ್ ಬಾಲ್ ಕ್ರಿಕೆಟ್ ಮಾದರಿಗೆ ಒಬ್ಬರೇ ನಾಯಕರಿದ್ದರೆ ಸೂಕ್ತ ಎಂದು ಆಯ್ಕೆ ಸಮಿತಿಯೇ ಅವರನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿತು. ಟೆಸ್ಟ್ ತಂಡಕ್ಕೆ ಅವರೇ ನಾಯಕರಾಗಿ ಮುಂದುವರಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ಮುಂದಿನ ಸುದ್ದಿ
Show comments